ಬ್ರಿಟನ್ ಮತ್ತು ಭಾರತದ ನಂಟು ತುಂಬ ಹಳೆಯದು. ಹೂಡಿಕೆಗೆ ಎರಡೂ ಸರ್ಕಾರಗಳು ಕೈ ಜೋಡಿಸಿದರೆ ಬಹಳಷ್ಟು ಪ್ರಯೋಜನವಾಗಲಿವೆ. ಈ ನಿಟ್ಟಿನಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.
ರಾಜ್ಯದಲ್ಲಿ ಇದೀಗ ಉಪ ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳಿಂದ ಪ್ರಚಾರಗಳು ಈಗಾಗಲೇ ನಡೆಯುತ್ತಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಇನ್ನು ಉಪ ಚುನಾವಣಾ ಸಂಬಂಧ ಪ್ರಚಾರಗಳು ಭರದಿಂದ ಸಾಗುತ್ತಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುವಾಗ ಕೇವಲ 14 ಸೈಟ್ ಗಳ ಮೇಲೆ ಮಾತ್ರ ಏಕೆ ಅನುಮತಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಏಕೆ ಕ್ರಮವಿಲ್ಲ. 125 ಸೈಟ್ ಗಳನ್ನು ಪಡೆದವರ ಮೇಲೆ ಏಕೆ ಕ್ರಮವಿಲ್ಲ ಎಂದು ಅವರು ಪ್ರಶ್ನಿಸಿದರು
ನೇಹಾ ತಂದೆ ನಿರಂಜನ ಹಿರೇಮಠ (Niranjan Hiremath) ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು- ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೋದಿಯವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡಲ್ಲ ಅಂತಾರೆ
ಜನಾರ್ಧನ ರೆಡ್ಡಿ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದ್ರು
ಈಗ ಜನಾರ್ಧನ ರೆಡ್ಡಿ ಅವರನ್ನ ಪಕ್ಷಕ್ಕೆ ಕರೆದುಕೊಂಡಿದ್ದಾರೆ
ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ
ಯಾರೇ ಆಗಲಿ ಬಿಜೆಪಿಗೆ ಸೇರ್ಪಡೆಗೊಂಡರೆ ಶುದ್ಧರಾಗುತ್ತಾರೆ
Zee Kannada News Yuvaratna Awards: ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರಧಾನ ಮಾಡಲಾಯಿತು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಉಲ್ಟಾ ಆಗೋ ಸಾಧ್ಯತೆಗಳಿವೆ. ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು.
ಕೆಲವು ಅನ್ಯ ಹಿತಾಸಕ್ತಿಗಳು ಸಂವಿಧಾನವನ್ನು ವಿರೋಧಿಸುತ್ತಿವೆ. ಸಂವಿಧಾನ ವಿರೋಧಿಗಳನ್ನು ಪ್ರತಿಯೊಬ್ಬರು ವಿರೋಧಿಸಬೇಕು. ಸಂವಿಧಾನದ ಪಾವಿತ್ರ್ಯತೆ, ಪ್ರಾಮುಖ್ಯತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಗುರುತರ ಜವಾಬ್ದಾರಿಯಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.
ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ 'ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ' ಎಂದು ಬರೆಯುವಂತೆ ಸಚಿವ ಬಿ.ನಾಗೇಂದ್ರ ತಿಳಿಸಿದರು.
ಬಿಜೆಪಿ ಅವ್ರಿಗೆ ಗೊತ್ತಾಗವೇಕು ಯಾರು ಅಕ್ಕಿ ಕೊಟ್ಟಿದ್ದಾರೆ ಅಂತಾ 5 ಕೆಜಿ ಅಕ್ಕಿ ಕೊಡತ್ತಿರುವುದು ಕಾಂಗ್ರೆಸ್ ಜಾರಿಗೆ ಯೋಜನೆಯದ್ದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಹೇಳಿಕೆ ಯಾವುದೇ ಮೋದಿ ಸಾಹೇಬರು ಕೊಡುವ ಯೋಜನೆ ಅಲ್ಲ ಇದು ಆಹಾರ ಭದ್ರತೆ ಕಾನೂನು ಜಾರಿಗೆ ತಂದವರು ಕಾಂಗ್ರೆಸ್ ಸರ್ಕಾರ ಇಡೀ ಭಾರತದಲ್ಲಿ ಬಡವರಿಗೆ ಉಚಿತವಾಗಿ ಏನು ಅಕ್ಕಿ ಕೊಡತಾ ಇರುವುದು ನಮ್ಮದು ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಜಾರಿಗೆ ತಂದ ಯೋಜನೆ ಇದು ನಾವು ಏನು ಹೆಚ್ಚಿಗೆ ಐದು ಕೀಲೋ ಅಕ್ಕಿ ಕೊಡಬೇಕು ಅದನ್ನ ಪ್ರಾಮಾಣಿಕವಾಗಿ ಕೊಡುತ್ತೇವೆ ನ್ಯಾಷನಲ್ ಫುಡ್ ಕಾರ್ಪೋರೇಷನ್ ಅವರು ಕೊಡಬೇಕು ಈಗ ನೋಡೋಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.