Actress Varalakshmi: ನಿಕೊಲಾಯ್ ಸಚ್ ದೇವ್ ಅವರನ್ನು ವರಲಕ್ಷ್ಮಿ ಪ್ರೀತಿಸಿ ಕಳೆದ ವರ್ಷ ಮದುವೆಯಾಗಿದ್ದರು. ಇವರ ಮದುವೆ ಥೈಲ್ಯಾಂಡ್ ನಲ್ಲಿ ಅದ್ಧೂರಿಯಾಗಿ ನೆರವೇರಿತು. ಚಿತ್ರರಂಗದ ಗಣ್ಯರು ಇದರಲ್ಲಿ ಭಾಗವಹಿಸಿದ್ದರೂ.
Hema Malini: ಸಿನಿಮಾಗಳಲ್ಲಿ ಟಾಪ್ ಹೀರೋಯಿನ್ಗಳಾಗಿ ಕಾಣಿಸಿಕೊಂಡ ಹಲವು ನಾಯಕಿಯರು ದಾಂಪತ್ಯ ಜೀವನದಲ್ಲಿ ತಪ್ಪು ಹೆಜ್ಜೆ ಇಡುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಇವರನ್ನು ಮದುವೆಯಾಗಲು ಕೋಟ್ಯಾಧಿಪತಿಗಳು, ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಆದರೆ ಈ ಸುಂದರಿಯರು ಈಗಾಗಲೇ ಮದುವೆಯಾಗಿ ಮಕ್ಕಳಿರುವವರನ್ನೇ ಹೆಚ್ಚು ಇಷ್ಟಪಡುತ್ತಾರೆ. ಪ್ರೀತಿ ಯಾವಾಗ, ಯಾರ ಮೇಲೆ ಮತ್ತು ಏಕೆ ಹುಟ್ಟುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈ ಸಂಸ್ಕೃತಿಯಲ್ಲಿ ಬಾಲಿವುಡ್ ಸ್ಟಾರ್ಸ್ ಉತ್ತುಂಗದಲ್ಲಿದ್ದರೆ, ಅದು ದಕ್ಷಿಣದಲ್ಲಿಯೂ ಹರಡಿತು.
Custody trailer : ಬಂಗಾರ ರಾಜು ಚಿತ್ರದ ಮೂಲಕ ಒಂದಾಗಿದ್ದ ನಾಗ ಜೈತನ್ಯ ಮತ್ತು ಕೃತಿ ಶೆಟ್ಟಿ ಮತ್ತೆ ಒಂದಾಗಿದ್ದಾರೆ. ಇಬ್ಬರು ʼಕಸ್ಟಡಿʼ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರವು ಮೇ 12 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.