Bicycle Gift: ಒಂದೆಡೆ ಸೈಕಲ್ ಹಿಡಿದು ಖುಷಿ ಪಡುತ್ತಿರುವ ವಿದ್ಯಾರ್ಥಿಗಳು ಇನ್ನೊಂದು ಕಡೆ ಮಕ್ಕಳ ಖುಷಿ ನೋಡಿ ಆನಂದಿಸುತ್ತಿರುವ ಕಾರ್ಮಿಕ ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ.
ಟ್ರ್ಯಾಕ್ಟರ್ ಮತ್ತು ಸ್ಕೂಲ್ ಬಸ್ ನಡುವೆ ಭೀಕರ ಅಪಘಾತ
ಸ್ಕೂಲ್ ಬಸ್ನಲ್ಲಿದ್ದ ನಾಲ್ವರು ಶಾಲಾ ಮಕ್ಕಳ ದುರ್ಮರಣ
ಬಾಗಲಕೋಟೆಯ ಆಲಗೂರು ಗ್ರಾಮದ ಬಳಿ ನಡೆದ ಘಟನೆ
ಆಲಗೂರಿನಿಂದ ಕವಟಗಿಗೆ ತೆರಳುತ್ತಿದ್ದ ವರ್ಧಮಾನ ಶಾಲಾ ಬಸ್
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಪುಡಿಪುಡಿ
ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಬಲಿ, 3 ಮಕ್ಕಳು ಆಸ್ಪತ್ರೆ ಮಾರ್ಗದಲ್ಲಿ ಸಾವು
8ಕ್ಕೂ ಹೆಚ್ಚು ಜನರಿಗೆ ಗಾಯ.. ಸ್ಥಳೀಯ ಆಸ್ಪತೆಗೆ ದಾಖಲು
ಶೆಟ್ಟಿಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆನೆಕಾಲು ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಆರಂಭವಾಗಿ, ಸುಮಾರು 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರಿಂದ ತಕ್ಷಣ ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆ ಮಕ್ಕಳಿಗೆ ಈಗಾಗಲೇ ನಲಿ-ಕಲಿ ರೀತಿ ಶಿಕ್ಷಣ ಒದಗಿಸಲು ಚಿಂತನೆ ನಡೆಸಿದೆ. ಈ ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆ ಮಕ್ಕಳಿಗೆ ನಲಿ-ಕಲಿ ಪದ್ದತಿಯನ್ನು ಜಾರಿ ಮಾಡಲು ಅಂತಿಮವಾದ ಅದೇಶಕ್ಕಾಗಿ ಶಿಕ್ಷಣ ಇಲಾಖೆ ಕಾಯುತ್ತಿದೆ.
ಹೊಸ ಶಿಕ್ಷಣ ನೀತಿಯ ಅನುಸಾರ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ತೂಕ ಅವರ ದೇಹದ ತೂಕಕ್ಕಿಂತ ಕನಿಷ್ಟ 10 ಪ್ರತಿಶತದಷ್ಟೂ ಹೆಚ್ಚಿರಬಾರದು ಅಂತಾ ಶಿಕ್ಷಣ ಇಲಾಖೆ ಸಲಹೆ
ಕರ್ನಾಟಕದಲ್ಲಿ ಆಪ್ತ-ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಟೆಲಿ-ಕೌನ್ಸಿಲಿಂಗ್”ಸೌಲಭ್ಯವನ್ನು ಕಲ್ಪಿಸಲಾಗಿದ್ದು ಆಪ್ತ ಸಮಾಲೋಚನೆ ಬಯಸುವ ಮಕ್ಕಳು ಹಾಗೂ ಮಕ್ಕಳ ಪೋಷಕರು ಟೋಲ್ ಫ್ರೀ ಸಂಖ್ಯೆ: 18004252244 ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.