Senior Citizen Savings Scheme: ನಿವೃತ್ತಿಯ ನಂತರ ಸ್ಥಿರ ಆದಾಯ ಮತ್ತು ಆರ್ಥಿಕ ಭದ್ರತೆಯನ್ನು ಬಯಸುವವರಿಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆ ಸೂಕ್ತ ಆಯ್ಕೆಯಾಗಿದೆ. ಐದು ವರ್ಷಗಳ ಮೆಚುರಿಟಿ ಅವಧಿಯ ನಂತರ ನವೀಕರಣದ ಆಯ್ಕೆಯೊಂದಿಗೆ, ನಿಮ್ಮ ಆರ್ಥಿಕ ಭವಿಷ್ಯವನ್ನು ರಕ್ಷಿಸಲು ಇದು ವಿಶ್ವಾಸಾರ್ಹ ಸಾಧನವಾಗಿದೆ.
ನಿವೃತ್ತಿಯ ನಂತರ ನಿಯಮಿತ ಮಾಸಿಕ ಆದಾಯವನ್ನು ಪಡೆಯುವುದು ಸುಲಭವಲ್ಲ. ಆದರೆ ನಿಮ್ಮ ಕೆಲಸದ ವರ್ಷಗಳಲ್ಲಿ ನೀವು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿದರೆ ಇದು ಸಾಧ್ಯವಾಗಬಹುದು. ನೀವು ಸರಿಯಾದ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ನಂತರವೂ ನೀವು ಮಾಸಿಕ ಆದಾಯವನ್ನು ಪಡೆಯಬಹುದು. ಪೋಸ್ಟ್ ಆಫೀಸ್ ಅಡಿಯಲ್ಲಿ ಹಿರಿಯ ನಾಗರಿಕ ಉಳಿತಾಯ ಯೋಜನೆ (Senior Citizen Savings Scheme) ಒಂದು ಸಣ್ಣ ಉಳಿತಾಯ ಯೋಜನೆಯಾಗಿದೆ. ನಿಮ್ಮ ನಿವೃತ್ತಿಯ ನಂತರದ ಯೋಜನೆಗೆ ಇದು ಉತ್ತಮ ಆಯ್ಕೆಯಾಗಿದೆ.
ಹಿರಿಯ ನಾಗರಿಕರ ಉಳಿತಾಯ ಯೋಜನೆ (Senior Citizen Savings Scheme)ಯ ಪ್ರಯೋಜನಗಳು
Savings Scheme : ನಿವೃತ್ತಿಯ ನಂತರ ಆರ್ಥಿಕವಾಗಿ ಸುರಕ್ಷಿತ ಜೀವನವನ್ನು ಪಡೆಯಲು ನಿವೃತ್ತಿ ನಿಧಿಗಳಲ್ಲಿ ಹೂಡಿಕೆ ಮಾಡಲು ಅನೇಕ ಜನರು ಆಸಕ್ತಿ ಹೊಂದಿದ್ದಾರೆ. ಇಂತಹ ಹೂಡಿಕೆಗಳು ತಮ್ಮ ದೈನಂದಿನ ವೆಚ್ಚಗಳು, ಅಗತ್ಯ ವಸ್ತುಗಳು ಮತ್ತು ಔಷಧಿಗಳಿಗಾಗಿ ಇತರರನ್ನು ಅವಲಂಬಿಸದೆ ಸ್ವತಂತ್ರವಾಗಿ ಬದುಕಲು ಸಹಾಯ ಮಾಡುತ್ತದೆ.
Pension For Senior Citizens: ಕೇಂದ್ರ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿವರೆಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ ಹಣವನ್ನು ದ್ವಿಗುಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Senior Citizen Saving Scheme: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಈ ಯೋಜನೆಗಳಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೂಡ ಶಾಮೀಲಾಗಿದ್ದು, ಹಿರಿಯ ನಾಗರಿಕರಿಗೆ ಇನ್ಮುಂದೆ ಈ ಯೋಜನೆಯಲ್ಲಿ ಹೆಚ್ಚಿನ ಬಡ್ಡಿ ಸಿಗಲಿದೆ. ಬನ್ನಿ ತಿಳಿದುಕೊಳ್ಳೋಣ,
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 2023-24ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದರು. ಸತತ ಐದನೇ ಬಾರಿ ಡಿಜಿಟಲ್ ಬಜೆಟ್ ಮಂಡಿಸಿದ್ದಾರೆ. 2023/24ರ ಬಜೆಟ್ನಲ್ಲಿ ಮಹಿಳೆಯರು ಮತ್ತು ವೃದ್ಧರಿಗೆ ಕೇಂದ್ರವು ಸಿಹಿಸುದ್ದಿ ನೀಡಿದೆ. ಮಹಿಳೆಯರಿಗಾಗಿ ಕೇಂದ್ರ ವಿಶೇಷ ಯೋಜನೆ ಜಾರಿಗೆ ತಂದಿದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಅಥವಾ ಸಾರ್ವಜನಿಕ ಭವಿಷ್ಯ ನಿಧಿ (PPF) ಯೋಜನೆಗಳು ಉತ್ತಮ ಆದಾಯವನ್ನು ನೀಡುತ್ತವೆ. ಹಾಗೆ ಈ ವರ್ಷ ಈ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ.
PPF Investment: ಸಣ್ಣ ಉಳಿತಾಯ ಯೋಜನೆಗಳು ನಿಮ್ಮ ದೀರ್ಘಾವಧಿಯ ಯೋಜನೆ ಆಗಿರುತ್ತದೆ. ಇವುಗಳಲ್ಲಿ ಒಂದು ಪಿಪಿಎಫ್ನಲ್ಲಿ ಹೂಡಿಕೆ ಮಾಡುವುದಾಗಿದೆ. ಉತ್ತಮ ಬಡ್ಡಿ, ತೆರಿಗೆ ವಿನಾಯಿತಿ ಮುಂತಾದ ಅನೇಕ ಪ್ರಯೋಜನಗಳು ಇದರಲ್ಲಿ ಲಭ್ಯವಿದೆ.
ಸ್ವಲ್ಪ ದಿನಗಳ ಹಿಂದೆ ಪಿಪಿಎಫ್, ಎನ್ಎಸ್ಸಿ ಮುಂತಾದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಇದ್ದಕ್ಕಿದ್ದಂತೆ ಕಡಿತಗೊಳಿಸಿತು. ಸಧ್ಯ ಈ ಆದೇಶವನ್ನ ಹಿಂಪಡೆದ ಕೇಂದ್ರ ಸರ್ಕಾರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.