ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಶುರು
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ವೋಟಿಂಗ್
ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ವೋಟಿಂಗ್
ಖಾಕಿ ಬಿಗಿ ಬಂದೋಬಸ್ತ್ ಮಧ್ಯೆ ಮತದಾನ ಆರಂಭ
ನವೆಂಬರ್ 23ರಂದು ಹೊರ ಬೀಳಲಿರುವ ಫಲಿತಾಂಶ
ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ
ಸಂಜೆ 6ರವರೆಗೆ ಮದ್ಯ ಮರಾಟಕ್ಕೂ ಬ್ರೇಕ್
ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯೋಗಿ ಎಂಟ್ರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮನ. ಬಂಟ್ವಾಳದಲ್ಲಿ ಆದಿತ್ಯನಾಥ್ ಬೃಹತ್ ರೋಡ್ ಶೋ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಭಾರೀ ರಣತಂತ್ರ.
ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಪ್ಲ್ಯಾನ್ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಅಭ್ಯರ್ಥಿ ಆಗುತ್ತಾರೆ ಎಂದು ಹಾವೇರಿಯಲ್ಲಿ ʻಕೈʼ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿಕೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ಆದರ್ಶನಗರದಲ್ಲಿನ ನಿವಾಸ ತಡರಾತ್ರಿಯಲ್ಲೂ ಸಾರ್ವಜನಿಕ ಅಹವಾಲು ಸ್ವೀಕಸಿದ್ದಾರೆ.. ಧಾರವಾಡ, ಶಿಗ್ಗಾಂವಿ ಸೇರಿ ಹಲವು ಕಡೆಗಳಿಂದ ಆಗಮಿಸಿದ್ದ ಜನರ ಅಹವಾಲು ಸ್ವೀಕರಿಸಿದ್ದಾರೆ..
ಶಿಗ್ಗಾಂವಿ ಸವಣೂರು ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಮೂರು ಬಾರಿ ಸ್ಪರ್ಧಿಸಿ. ಒಂದು ಬಾರಿ ಶಾಸಕನಾಗಿದ್ದ ಅಜಂಪೀರ್ ಖಾದ್ರಿ ಅವರಿಗೆ ಹಿನ್ನಡೆಯಾಗುತ್ತಿದೆ. ಶಶಿಧರ ಯಲಿಗಾರ ಟಿಕೆಟ್ ನೀಡಿ ಅಂತಾ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ..
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ. ಹಾವೇರಿಯ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಧರಣಿ. ಇಂದು ಸರ್ಕಾರಕ್ಕೆ ನಿರ್ಣಯ ತಿಳಿಸಲಿರುವ ಪಂಚಮಸಾಲಿ ಸಮಾಜ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.