Shopian Encounter: ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದವು.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತುಲ್ರಾನ್ ಹಳ್ಳಿಯಲ್ಲಿ ಭದ್ರತಾ ಪಡೆ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ)-ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, ಅವರಿಂದ ಅಪರಾಧ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Shopian Encounter: ಶೋಪಿಯಾನ್ನ ಕಿನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಶೋಪಿಯಾನ್ ಜಿಲ್ಲೆಯ ಮುನಿಹಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ಟ್ರಕ್ ಚಾಲಕರಲ್ಲಿ ಇಬ್ಬರು ರಾಜಸ್ಥಾನದವರು ಮತ್ತು ಇನ್ನೊಬ್ಬರು ಹರಿಯಾಣ ಮೂಲದವರು ಎಂದು ಗುರುತಿಸಲಾಗಿದೆ. ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಲಿಯಾದವರಲ್ಲಿ ಒಬ್ಬನನ್ನು ಮೊಹಮ್ಮದ್ ಇಲಿಯಾಸ್ ಎಂದು ಗುರುತಿಸಲಾಗಿದ್ದು, ಇತರ ಇಬ್ಬರ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ.
ಪಂಜಾಬ್ನ ಸೇಬು ವ್ಯಾಪಾರಿಯೊಬ್ಬರನ್ನು ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಮೂರು ದಿನಗಳಲ್ಲಿ ರಾಜ್ಯದ ಹೊರಗಿನ ವ್ಯಕ್ತಿಯೊಬ್ಬನ ಮೂರನೇ ಹತ್ಯೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.