Sidhlungu 2: ‘ಸಿದ್ಲಿಂಗು’, ‘ನೀರ್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಪ್ರೇಮಿಗಳ ದಿನದ ಅಂಗವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು, ಶನಿವಾರ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಹಾಜರಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.