Rayaru Bandaru Mavana Manege: ಆ ಸಂದರ್ಭದಲ್ಲಿ ದಾದಾ-ದ್ವಾರಕೀಶ್ ಸಂಬಂಧ ಅಷ್ಟು ಚೆನ್ನಾಗಿರುವುದಿಲ್ಲ. ಆದರೆ ಮತ್ತೆ ಒಂದುಗೂಡಿದ ʼಆಪ್ತ-ಮಿತ್ರʼರ ಜೋಡಿ ಬಹಳ ಸಮಯವನ್ನು ತೆಗೆದುಕೊಂಡು ಅಂದರೆ 1993ರಲ್ಲಿ ಇಂತಹ ಅತ್ಯದ್ಭುತ ಚಿತ್ರವೊಂದನ್ನು ಅಭಿಮಾನಿಗಳೆದುರು ತರಲು ಶುಭ ಮುಹೂರ್ತ ಸಿಕ್ಕಿದ್ದು ಇತಿಹಾಸ.
ಈ ಬಾರಿ 'ಬೊಂಬಾಟ್ ಭೋಜನ ಸೀಸನ್ 5' ರ ಪ್ರಮುಖ ವಿಶೇಷತೆಯಂದ್ರೆ "ಬೊಂಬಾಟ್ ಭೋಜನ On Wheels". ಇನ್ಮುಂದೆ ಬೊಂಬಾಟ್ ಭೋಜನದ ಗಾಡಿ ರಾಜ್ಯಾದ್ಯಂತ ಸಂಚರಿಸಿ ನಿಮ್ ಊರಿಗೆ, ನಿಮ್ ಕೇರಿಗೆ, ನಿಮ್ ಗಲ್ಲಿಗಳಿಗೆ ಬಂದು ರುಚಿ ರುಚಿಯಾದ ಅಡುಗೆಯನ್ನು ತಯಾರಿಸಿ ಆ ರುಚಿಯನ್ನು ಅಲ್ಲಿನ ಜನರಿಗೆ ತಿಳಿಸಿಕೊಡಲಿದೆ. ಇದು ಈ ಸೀಸನ್ ನ ಮುಖ್ಯ ಆಕರ್ಷಣೆ.
Bombat Bhojana Season 3: ಬೊಂಬಾಟ್ ಭೋಜನದ ಮೂರನೆಯ ಆವೃತ್ತಿಯ ಬಗ್ಗೆ ಮಾತನಾಡಿದ ಸಿಹಿಕಹಿ ಚಂದ್ರು, 'ನಾಡಿನ ಹಲವು ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮಹಿಳಾ ಮಂಡಳಿ ಸದಸ್ಯರಿಗೆ ಅಡಿಗೆ ಮಾಡಿ ತೋರಿಸಲಾಗಿದೆ. ಆಹ್ವಾನಿಸಿದವರ ಮನೆಗೆ ಹೋಗಿ ಅವರು ಪ್ರೀತಿಯಿಂದ ಮಾಡಿದ ತಿಂಡಿಯನ್ನು ಸವಿದು ಬಂದಿದ್ದೇನೆ ಎಂದರು.
Hitha Chandrashekhar : ಖ್ಯಾತ ನಟ ಸಿಹಿ ಕಹಿ ಚಂದ್ರು ಪುತ್ರಿ ಹಿತ ಚಂದ್ರಶೇಖರ್ ಅವರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಹಿತ ಸಲೂನ್ನಲ್ಲಿ ತಮಗಾದ ಕೆಟ್ಟ ಅನುಭವವನ್ನು ತೆರೆದಿಟ್ಟಿದ್ದಾರೆ.
Weekend With Ramesh: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭವಾಗಿ ಈಗಾಗಲೇ ಭರ್ಜರಿ ಯಶಸ್ಸು ಕಾಣುತ್ತಿದೆ. ಈ ವಾರದ ಅಥಿತಿಯಾಗಿ ಸಿಹಿಕಹಿ ಚಂದ್ರು ಸಾಧಕರ ಸೀಟಿನಲ್ಲಿ ಕುಳಿತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.