Gold Rate: ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಂಡಿಸಲಿರುವ ಬಜೆಟ್ ನಲ್ಲಿ ಚಿನ್ನದ ಮೇಲಿನ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಬಹುದು ಎಂಬ ಊಹಾಪೋಹಗಳಿವೆ. ಹಾಗಾಗಿ ಬಜೆಟ್ ನಂತರ ಚಿನ್ನದ ಬೆಲೆ ಹೆಚ್ಚಾಗಬಹುದು.
Gold Rate Today: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬದಲಾಗುತ್ತವೆ. ಒಂದು ದಿನ ಕಡಿಮಯಾದರೇ ಮಾರನೇ ದಿನ ಏರಿಕೆಯಾಗುತ್ತದೆ.. ಸದ್ಯ ಮಾರುಕಟ್ಟೆಯಲ್ಲಿ ಬಂಗಾರಕ್ಕೆ ಫುಲ್ ಡಿಮ್ಯಾಂಡ್ ಇದೆ..
Gold and Silver Rate Today: ಚಿನ್ನದ ಮೇಲಿನ ಮೋಹ ಮತ್ತು ಬೇಡಿಕೆ ಎಂದಿಗೂ ಕಡಿಮೆಯಾಗುವುದಿಲ್ಲ.. ಮನೆಯಲ್ಲಿ ಯಾವುದೇ ಸಣ್ಣ ಶುಭ ಸಮಾರಂಭ ಇದ್ದರೆ ಬಂಗಾರ ಖರೀದಿಸಬೇಕು. ಅದರಲ್ಲೂ ಮದುವೆ ಮತ್ತು ಹಬ್ಬಗಳಂತಹ ಸಂದರ್ಭಗಳಲ್ಲಿ ಮಿಸ್ ಮಾಡುವಂತಿಲ್ಲ.. ಹೀಗಾಗಿ ಬಂಗಾರಕ್ಕೆ ಯಾವಾಗಲೂ ಡಿಮ್ಯಾಂಡ್ ಹೆಚ್ಚಿರುತ್ತದೆ..
Gold and Silver Rate: ಕಳೆದ ಮೂರ್ನಾಲ್ಕು ದಿನಗಳಿಂದ ಏರಿಕೆಯತ್ತ ಸಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ.. ಹಾಗಾದರೆ 10 ಗ್ರಾಂ ಚಿನ್ನದ ದರ ಎಷ್ಟಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
Gold Rate Today: ಚಿನ್ನದ ಮೇಲಿನ ವ್ಯಾಮೋಹದಿಂದಾಗಿ ಪ್ರತಿ ವರ್ಷ ಟನ್ ಗಟ್ಟಲೆ ಬಂಗಾರವನ್ನು ನಮ್ಮ ದೇಶಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ. ದೇಶಾದ್ಯಂತ ಬೇಡಿಕೆಯ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆಯ ಪರಿಣಾಮದಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಳಿತಗಳು ಕಂಡುಬರುತ್ತಿವೆ.
Gold Rate Today: ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಬಾರೀ ಇಳಿಕೆ ಕಂಡಿದೆ.. ಹಾಗಾದ್ರೆ ಇದೀಗ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಹೇಗಿದೆ ಚಿನ್ನದ ಬೆಲೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
Gold Rate Today: ಮದುವೆ.. ಮುಂಜಿ ಹಾಗೂ ಮನೆಯಲ್ಲಿ ಯಾವುದಾದರೂ ಕಾರ್ಯಕ್ರಮ ಎಂದರೆ ಮೊದಲು ನೆನಪಾಗುವುದು ಚಿನ್ನ ಹಾಗೂ ಆಭರಣ. ಹೂಡಿಕೆ ಮಾಡುವವರಿಗಷ್ಟೆ ಅಲ್ಲದೆ ಅಲಂಕಾರ ಪ್ರಿಯರಿಗೂ ಚಿನ್ನ ಅಚ್ಚುಮೆಚ್ಚು.
Gold Rate: ಚಿನ್ನ ಪ್ರಿಯರಿಗೆ ಇದೊಂದು ಸುವರ್ಣ ಸುದ್ದಿ.. ದೀಪಾವಳಿಗೂ ಮುನ್ನ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಕಳೆದೆರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಳಿತ ಕಾಣುತ್ತಿದೆ.
Today Gold Rate: ಚಿನ್ನದ ಬೆಲೆಯಲ್ಲಿ ಏರಿಳಿತಗಳಿವೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕ್ರಮೇಣ ಇಳಿಕೆಯಾಗುತ್ತಿದೆ. ಆದರೆ ಏರಿಕೆಗೆ ಹೋಲಿಸಿದರೆ ಇಳಿಕೆ ಬಹಳ ಕಡಿಮೆ ಎಂದೇ ಹೇಳಬಹುದು.. ಇಂದು (ಶನಿವಾರ) ದೇಶದ ಬಹುತೇಕ ಎಲ್ಲಾ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆ.
Today Gold Rate: ಚಿನ್ನ ಮತ್ತು ಬೆಳ್ಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ.. ಅಂತರಾಷ್ಟ್ರೀಯವಾಗಿ ಬಂಗಾರ ಮತ್ತು ಬೆಳ್ಳಿಯ ಬೆಲೆಗಳು ಕೆಲವೊಮ್ಮೆ ಹೆಚ್ಚಾಗುತ್ತವೆ ಮತ್ತು ಕೆಲವೊಮ್ಮೆ ಕಡಿಮೆಯಾಗುತ್ತವೆ.. ಆದರೆ.. ಈ ಬೆಲೆಗಳು ಪ್ರತಿದಿನ ಬದಲಾಗುತ್ತವೆ. ಹಾಗಾದ್ರೆ ಈ ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿಯೋಣ..
Gold and Silver price : ಇದೀಗ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಯಲ್ಲಿ ಇಳಿಕೆ ಕಂಡಿದೆ. ಭಾರತ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
Gold Price Today: ಆಭರಣ ಖರೀದಿಸುವ ಬಯಕೆ ಇದ್ದವರು ಇಂದು ಚಿನ್ನದ ಮಳಿಗೆಗೆ ಭೇಟಿ ನೀಡಬಹುದು.. ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಇಳಿಮುಖವಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ಬೆಲೆ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಿರಿ..
Gold-Silver Price Today: ಆಭರಣ ಪ್ರಿಯರಿಗೆ ಇಂದು (ಮಾರ್ಚ್ 16) ಸಂತಸದ ಸುದ್ದಿ.. ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸದ್ಯ ತಟಸ್ಥವಾಗಿದೆ.. ಆದರೆ ಬೆಳ್ಳಿ ಬೆಲೆ ಏರಿಕೆಯಾಗಿದೆ.. ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ತಿಳಿಯಿರಿ..
Gold-Silver Price Today, 24 November: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ದರ 61,000 ಗಡಿ ದಾಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.