Simon Katich on Virat Kohli: ವಿರಾಟ್ ಕೊಹ್ಲಿ ಮೆಲ್ಬೋರ್ನ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ 36 ರನ್ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 5 ರನ್ ಗಳಿಸಿದ್ದರು. ಇನ್ನು ಕೊಹ್ಲಿ ಪೆವಿಲಿಯನ್ಗೆ ಮರಳುತ್ತಿದ್ದಾಗ ಸೈಮನ್ ಕ್ಯಾಟಿಚ್ ಟೀಕಿಸಿದ್ದಲ್ಲದೆ, ಅವಮಾನಕರ ಕಾಮೆಂಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.