Prajwal Revanna Arrest: ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ (ಮೇ 30) ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ವಿಮಾನ ನಿಲ್ದಾಣದಿಂದ ಎಸ್ಐಟಿ ಕಚೇರಿಗೆ ಕರೆತಂದಿದೆ.
ಸಂಸದ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪರಿಶೀಲನೆ ಅಂತ್ಯವಾಗಿದೆ. ಪರಿಶೀಲನೆ ಕಾರ್ಯವನ್ನು ಎಸ್ಐಟಿ ಹಾಗೂ ಎಫ್ಎಸ್ಎಲ್ ಟೀಂ ಮುಕ್ತಾಯಗೊಳಿಸಿದೆ.
10 ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿದೆ.
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ತನಿಖೆ ಹೆಸ್ರಲ್ಲಿ ಪಕ್ಷವನ್ನ ರಾಜಕೀಯವಾಗಿ ಮುಗಿಸಲು ಹುನ್ನಾರ..? ಮಂಡ್ಯದ ನಾಗಮಂಗಲದ ಖ್ಯಾತ ವಕೀಲ ಮಂಜುನಾಥ್ ಆಕ್ಷೇಪ. SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ. SIT ಉದ್ದೇಶ ಪೂರ್ವಕವಾಗಿ ಸರ್ಕಾರದ ಪರ ಕೆಲಸ ಮಾಡ್ತಿದ್ದಾರೆ.
ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣ
ಸಂತ್ರಸ್ತರ ನೆರವಿಗಾಗಿ ಸಹಾಯವಾಣಿ ತೆರೆದ ಎಸ್ಐಟಿ
ಹಾಸನ ಕೇಸ್.. ಸಹಾಯವಾಣಿ ಸಂಖ್ಯೆ- 6360938947
ಸಹಾಯವಾಣಿಗೆ ಕರೆಮಾಡಿ ದೂರು ನೀಡಲು ಅವಕಾಶ
ಹಾಸನದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ
ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆಯಲ್ಲಿ ಸತ್ಯ ತಿಳಿಯಲಿದೆ
ಸಾವಿರ ಎಫ್ಐಆರ್ ಆದ್ರೂ ತಲೆ ಬಿಸಿಯಿಲ್ಲ, ಪ್ರಜ್ವಲ್ ಬಗ್ಗೆ ಗೊತ್ತಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.