Best direction for Deep Sleep: ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ.. ಅಂತವರಿಗೆಂದೇ ಗಾಢ ನಿದ್ರೆಗೆ ಸುಲಭ ಮಾರ್ಗವೊಂದನ್ನು ಹೇಳಲಿದ್ದೇವೆ..
ಮಲಗುವ ದಿಕ್ಕಿನ ವಾಸ್ತು ಸಲಹೆಗಳು: ಮಲಗಲು ಸರಿಯಾದ ದಿಕ್ಕನ್ನು ಹೊಂದುವುದು ಬಹಳ ಮುಖ್ಯ. ಇದರ ಬಗ್ಗೆ ವಾಸ್ತು ಶಾಸ್ತ್ರದಲ್ಲಿ ವಿವರವಾಗಿ ತಿಳಿಸಲಾಗಿದೆ. ಸರಿಯಾದ ಅಥವಾ ತಪ್ಪು ದಿಕ್ಕಿನಲ್ಲಿ ಮಲಗುವುದು ವ್ಯಕ್ತಿಯ ಜೀವನದ ಮೇಲೆ ಭಾರೀ ಪರಿಣಾಮ ಬೀರುತ್ತದೆ.
Sleeping Direction: ನಿಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳು ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ತಪ್ಪಾದ ದಿಕ್ಕಿನಲ್ಲಿ ಮಲಗುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳು ಉಂಟಾಗಬಹುದು ಎಂದು ನಿಮಗೆ ತಿಳಿದಿದೆಯೇ?
Vastu Shastra Tips For Sleeping: ವಾಸ್ತು ಶಾಸ್ತ್ರದ (Vastu Shastra) ಪ್ರಕಾರ, ಮಲಗುವ ಸಮಯದಲ್ಲಿ ತಲೆ ಮತ್ತು ಕಾಲುಗಳನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಬಹಳ ಮುಖ್ಯ. ಯಾವುದಾದರೊಂದು ದಿಕ್ಕಿನಲ್ಲಿ ಕಾಲು ಮತ್ತು ತಲೆ ಮಾಡಿ ಮಲಗುವುದು ಮಾನಸಿಕ ಮತ್ತು ಆರ್ಥಿಕ ತೊಂದರೆಗಳನ್ನು ತರುತ್ತದೆ ಎನ್ನಲಾಗಿದೆ. ಹಾಗಾದರೆ ಬನ್ನಿ ನಿದ್ರೆಗೆ ಸಂಬಂಧಿಸಿದ ಈ ವಾಸ್ತು ಶಾಸ್ತ್ರದ ಸಲಹೆಗಳ (Sleeping Vastu Tips) ಬಗ್ಗೆ ತಿಳಿದುಕೊಳ್ಳೋಣ.
Vastu Tips: ವಾಸ್ತು ಶಾಸ್ತ್ರದ (Vastu Shastra) ಪ್ರಕಾರ, ಮಲಗುವ ಸಮಯದಲ್ಲಿ ತಲೆ ಮತ್ತು ಕಾಲುಗಳನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಬಹಳ ಮುಖ್ಯ. ಯಾವುದಾದರೊಂದು ದಿಕ್ಕಿನಲ್ಲಿ ಕಾಲು ಮತ್ತು ತಲೆ ಮಾಡಿ ಮಲಗುವುದು ಮಾನಸಿಕ ಮತ್ತು ಆರ್ಥಿಕ ತೊಂದರೆಗಳನ್ನು ತರುತ್ತದೆ ಎನ್ನಲಾಗಿದೆ. ಹಾಗಾದರೆ ಬನ್ನಿ ನಿದ್ರೆಗೆ ಸಂಬಂಧಿಸಿದ ಈ ವಾಸ್ತು ಶಾಸ್ತ್ರದ ಸಲಹೆಗಳ (Sleeping Vastu Tips) ಬಗ್ಗೆ ತಿಳಿದುಕೊಳ್ಳೋಣ.
ವಾಸ್ತು ಶಾಸ್ತ್ರದಲ್ಲಿ ದಿಕ್ಕಿಗೆ ಸಾಕಷ್ಟು ಮಹತ್ವವಿದೆ. ದಿಕ್ಕಿನ ಕುರಿತಂತೆ ಹೇಳಲಾದ ನಿಯಮಗಳನ್ನು ಪಾಲಿಸಬೇಕೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ವಿಷಯ ಪಾಲಿಸಿದರೆ ಮನೆಯಲ್ಲಿ ಸುಖ ಸಮೃದ್ದಿ ನೆಲೆಸುತ್ತದೆ ಎಂದು ವಾಸ್ತು ಪಂಡಿತರು ಹೇಳುತ್ತಾರೆ.
Vastu Tips: ವಾಸ್ತು ಶಾಸ್ತ್ರದ (Vastu Shastra) ಪ್ರಕಾರ, ಮಲಗುವ ಸಮಯದಲ್ಲಿ ತಲೆ ಮತ್ತು ಕಾಲುಗಳನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಬಹಳ ಮುಖ್ಯ. ಯಾವುದಾದರೊಂದು ದಿಕ್ಕಿನಲ್ಲಿ ಕಾಲು ಮತ್ತು ತಲೆ ಮಾಡಿ ಮಲಗುವುದು ಮಾನಸಿಕ ಮತ್ತು ಆರ್ಥಿಕ ತೊಂದರೆಗಳನ್ನು ತರುತ್ತದೆ ಎನ್ನಲಾಗಿದೆ. ಹಾಗಾದರೆ ಬನ್ನಿ ನಿದ್ರೆಗೆ ಸಂಬಂಧಿಸಿದ ಈ ವಾಸ್ತು ಶಾಸ್ತ್ರದ ಸಲಹೆಗಳ (Sleeping Vastu Tips) ಬಗ್ಗೆ ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.