ಮದುವೆ ಆಗುವುದೇ ಜೀವನದ ಗುರಿಯೂ ಅಲ್ಲ, ಸಾರ್ಥಕವೂ ಅಲ್ಲ. ಹಾಗಂತ, ಮದುವೆ ಆಗದೆ ಇದ್ದುಬಿಡುವುದೂ ಸಾಧನೆ ಅಲ್ಲವಲ್ಲ. ಆದರೆ ಫರೀದಾಬಾದಿನ ಈ 12 ಹುಡುಗಿಯರ ನಿರ್ಧಾರ ಕೆಲವರನ್ನು ಬೆರಗುಗೊಳಿಸಬಹುದು...!
ಇಂದಿನ ಯುಗದಲ್ಲಿ, ಮೆಟ್ರೋ ನಗರಗಳಲ್ಲಿ ಹೆಚ್ಚಿನ ಜನರು ಫ್ಲ್ಯಾಟ್ ಖರೀದಿಸುವ ಮೂಲಕ ತಮ್ಮ ಸ್ವಂತ ಮನೆಯನ್ನು ಹೊಂದುವ ಕನಸನ್ನು ನನಸಾಗಿಸಿಕೊಳ್ಳುತ್ತಾರೆ. ಆದರೆ ಅದರಲ್ಲಿ ಬಳಸುವ ವಸ್ತುಗಳ ಗುಣಮಟ್ಟ ಏನು ಎಂಬುದು ಖರೀದಿದಾರರಿಗೆ ತಿಳಿದಿರಿವುದಿಲ್ಲ. ಹೊರಗಿನಿಂದ ಎಲ್ಲವೂ ಹೊಳೆಯುವಂತೆ ಕಾಣುತ್ತದೆ, ಆದರೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿದ ಕಾರಣ ಕಟ್ಟಡವು ಒಳಗೆ ಟೊಳ್ಳಾಗಿರುತ್ತದೆ.ಇದು ನಿಮಗೆ ಸಂಭವಿಸಿದಲ್ಲಿ ಕಾನೂನು ಸಂಪೂರ್ಣವಾಗಿ ನಿಮ್ಮ ಕಡೆ ಇರುತ್ತದೆ ಆದರೆ ನೀವು ಇದನ್ನು ತಿಳಿದಿರಬೇಕು. ಇದರ ಅರಿವಿದ್ದರೆ ನಿಮಗೆ ಖಂಡಿತಾ ನ್ಯಾಯ ಸಿಗುತ್ತದೆ.
D Devaraja Urs Birth Anniversary: ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ. ನಾವು ರೂಪಿಸುವ ಕಾರ್ಯಕ್ರಮಗಳೂ ಬಡವರ ಪರವಾಗಿ ಇರುತ್ತವೆ. ನಮ್ಮ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜತೆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಹಿ ಮತ್ತು ಜ್ಯೋತಿಷ್ಯ: ಪ್ರತಿಯೊಬ್ಬ ವ್ಯಕ್ತಿಯ ಸಹಿ ವಿಭಿನ್ನವಾಗಿರುತ್ತದೆ. ಹೀಗಾಗಿ ಪರಸ್ಪರರ ಸಹಿಗಳನ್ನು ನಕಲಿ ಮಾಡುವುದು ಕಷ್ಟಕರ. ಜ್ಯೋತಿಷ್ಯದಲ್ಲಿ ಸಹಿಗಳ ಮೂಲಕ ವ್ಯಕ್ತಿಯ ಸ್ವಭಾವದ ಬಗ್ಗೆ ಸಾಕಷ್ಟು ಮಾಹಿತಿಯನ್ನು ಪಡೆಯಬಹುದು ಎಂದು ಉಲ್ಲೇಖಿಸಲಾಗಿದೆ.
ವಿದ್ಯಾಭ್ಯಾಸ ಮಾಡುವುದು ಎಂದರೆ ಕೇವಲ ತರಗತಿಗೆ ಬಂದೆವು, ಕಲಿತೆವು, ಪರೀಕ್ಷೆ ಬರೆದವು, ಪಾಸಾದೆವು ಎಂದರ್ಥವಲ್ಲ. ವಿದ್ಯಾರ್ಥಿ ಜೀವನ ಎನ್ನುವುದು ಇಷ್ಟಕ್ಕೆ ಸೀಮಿತ ಆಗಬಾರದು. ನಿಮ್ಮ ತರಗತಿ- ಹಾಸ್ಟೆಲ್ಗಳಿಂದ ಹೊರಬಂದು ವಾರಕ್ಕೊಮ್ಮೆಯಾದರೂ ಸುತ್ತಮುತ್ತಲ ಹಳ್ಳಿಗಳ ಜನರನ್ನು ನೋಡಿ. ದಿನನಿತ್ಯ ಅವರು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.