ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ
ಇಂದು ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ರಾಜ್ಯ ಸೇರಿ ಹಲವು ರಾಜ್ಯಗಳ ಗಣ್ಯರಿಗೆ ವಿಶೇಷ ಆತಿಥ್ಯ ಸಿದ್ಧತೆ
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ
ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ರೈತರನ್ನು, ಮಠ ಮಾನ್ಯಗಳನ್ನು ಮತ್ತು ಬಡ ಜನಸಾಮಾನ್ಯರನ್ನು ಹಿಂಸಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು
Priyanka Gandhi networth : ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಸ್ತಿ ವಿವರ ನೋಡಿ ನೆಟ್ಟಿಗರು ಅಚ್ಚರಿಯಾಗಿದ್ದಾರೆ.. ಹಾಗಿದ್ರೆ ಪ್ರಿಯಾಂಕಾ ಅವರ ಬಳಿ ಇರುವ ಆಸ್ತಿ, ಕಾರು, ಮನೆ.. ಮೌಲ್ಯ ಎಷ್ಟು..? ಬನ್ನಿ ನೋಡೋಣ..
Priyanka Gandhi Net Worth: ಸಹೋದರ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿನ್ನೆ (ಅಕ್ಟೋಬರ್ 23) ನಾಮಪತ್ರ ಸಲ್ಲಿಸಿದರು.
R Ashok On Congress : ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದು ಟೀಕಿಸಿದ ಅವರು, ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ.
Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಗದಗ: ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿಗ್ಲಿ, ದೊಡ್ಡೂರು, ಕುರುಡಗಿ, ಸೂರಣಗಿ, ಬಾಲೆಹೊಸೂರು ಗ್ರಾಮಗಳಲ್ಲಿ ರೋಡ್ ಶೋ ಮಾಡಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
Minister Pralhad Joshi: ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಸಾಚಾತನ ಪ್ರದರ್ಶನ ಮಾಡುತ್ತಿದೆ. ಆದರೆ, ಅದರ ಇಬ್ವರೂ ನೇತಾರರು ಬೇಲ್ ಮೇಲೆ ಹೊರಗಿದ್ದಾರೆ ಎಂದು ಪ್ರತ್ಯುತ್ತರ ಕೊಟ್ಟರು.
ಲೋಕಸಭೆಯಿಂದ ಹೊರಗುಳಿದ ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಚ್ಚರಿಯ ನಡೆಯಲ್ಲಿ ಈ ತಿಂಗಳ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಥಾನವಾದ ಜೈಪುರದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದರು.
Amit Shah speech at bjp national convention : ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ಎರಡನೇ ದಿನವಾದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಮತ್ತು ಐಎನ್ಡಿಐಎ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
Ram Mandir Inauguration Invitation: ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ’ ಎಂದು ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Telangana New CM: ಹೈದರಾಬಾದ್ನ ವಿಶಾಲವಾದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು.
Sonia Gandhi in Yatra 2 : ದಿವಂಗತ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಜೀವನ ಚರಿತ್ರೆಯನ್ನು ಆಧರಿಸಿ ಯಾತ್ರಾ-2 ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಕಳೆದ ಚುನಾವಣೆಗೂ ಮುನ್ನ ತೆರೆಕಂಡ ಯಾತ್ರಾ ಸಿನಿಮಾದ ಮುಂದುವರಿದ ಭಾಗವಾಗಿ ಈ ಸಿನಿಮಾ ತಯಾರಾಗುತ್ತಿದೆ. ಸಧ್ಯ ಈ ಚಿತ್ರದಲ್ಲಿನ ಸೋನಿಯಾ ಗಾಂಧಿ ಫಸ್ಟ್ ಲುಕ್ ರಿಲೀಸ್ ಆಗಿದ್ದು ಕುತೂಹಲ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.