Famous Anchor Shocking Statement: ಜಬರ್ದಸ್ತ್ ಮಾಜಿ ಆ್ಯಂಕರ್ ಸೌಮ್ಯಾ ರಾವ್ ಕಾಸ್ಟಿಂಗ್ ಕೌಚ್ ಬಗ್ಗೆ ಬಾಯಿ ತೆರೆದಿದ್ದು, ಲೈಂಗಿಕ ಕಿರುಕುಳದ ಕುರಿತು ಆಕೆ ಮಾಡಿರುವ ಕಾಮೆಂಟ್ಗಳು ಸಂಚಲನ ಮೂಡಿಸುತ್ತಿವೆ.
Jabardasth Anchor Sowmya Rao about Kannada film industry: ತೆಲುಗಿನ ಖ್ಯಾತ ನಿರೂಪಕಿ ಮತ್ತು ನಟಿ ಸೌಮ್ಯ ಎಂಬವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ತನಗಾದ ಕೆಟ್ಟ ಅನುಭವಗಳ ಬಗ್ಗೆ ಬಹಿರಂಗಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.