ಭಾರತದಲ್ಲಿ ವೊಡಾಫೋನ್ ಐಡಿಯಾ ಮಾತ್ರ ತಮ್ಮ ಬಳಕೆದಾರರು Shemaroo Entertainment ನೆರವಿನಿಂದ ತ್ರಿವೇಣಿ ಸಂಗಮ ಹಾಗೂ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದ ದರ್ಶನ ನೀಡಲು ಮುಂದಾಗಿದೆ. ವೊಡಾಫೋನ್ ಐಡಿಯಾ ಮೂವೀಸ್ ಆ್ಯಂಡ್ ಟಿವಿ ಆ್ಯಪ್ ಅಥವಾ ವೊಡಾಫೋನ್ ಐಡಿಯಾ ಅಪ್ಲಿಕೇಶನ್ ನೆರವಿನಿಂದ ಪವಿತ್ರ ಸ್ನಾನ, ಅಖಾರಾ ಮೆರವಣಿಗೆ ಮತ್ತು ಗಂಗಾ ಆರತಿಗಳ ನೇರ ಪ್ರಸಾರವನ್ನು ವೀಕ್ಷಿಸಬಹುದು. ಸಂತರು ಮತ್ತು ಆಧ್ಯಾತ್ಮಿಕ ಮುಖಂಡರ ಜೊತೆಗಿನ ಸಂದರ್ಶನಗಳೂ ಇರಲಿವೆ.
5G ಸ್ಮಾರ್ಟ್ಫೋನ್ ಖರೀದಿಸುತ್ತಿದ್ದೀರಾ? ಆದರೆ ಈ ಆಫರ್ ಅನ್ನು ಮಿಸ್ ಮಾಡಿಕೊಳ್ಳಬೇಡಿ. ಕೇವಲ ರೂ.499ಕ್ಕೆ ಈ ಫೋನ್ ಅನ್ನು ಖರೀದಿಸಬಹುದು. ಕಡಿಮೆ ದರದಲ್ಲಿ ಹೊಸ ತಂತ್ರಜ್ಞಾನ ನೀಡುವ ಈ ಫೋನ್ ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ.
Mumbai : ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.