Srinivasa Ramanujan: ಭಾರತದ ಕೆಲವು ಸಂಶೋಧನಾ ಪತ್ರಿಕೆಗಳಲ್ಲಿ ತಮ್ಮ ಸಂಶೋಧನೆಗಳನ್ನು ಪ್ರಕಟಿಸಿದ ನಂತರ ಯೂರೋಪ್ನ ಕೆಲವು ಗಣಿತಜ್ಞರಲ್ಲಿ ಶ್ರೀನಿವಾಸ ರಾಮನುಜನರ ಬಗ್ಗೆ ಆಸಕ್ತಿ ಕೆರಳಿಸಿತು. 1913ರ ಜನವರಿ 16ರಂದು ಇಂಗ್ಲೆಂಡ್ನ ಪ್ರಸಿದ್ಧ ಗಣಿತಜ್ಞರಾಗಿದ್ದ ಪ್ರೊ.ಜಿ.ಹೆಚ್.ಹಾರ್ಡಿರವರಿಗೆ ರಾಮಾನುಜನ್ ಬರೆದ ಪತ್ರದಲ್ಲಿ ಅನೇಕ ಸಿದ್ಧಾಂತಗಳನ್ನು ಮಂಡಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.