Na Kolikke Ranga: ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ ಹಾಗೂ ರಾಜೇಶ್ವರಿ ಮುಖ್ಯ ಪಾತ್ರದಲ್ಲಿರುವ ಈ ಚಿತ್ರದಲ್ಲಿ ಹೆಚ್ಚಿನ ಸಂಖ್ಯೆಯ ಕಾಮಿಡಿ ಕಿಲಾಡಿ ಕಲಾವಿದರು ನಟಿಸಿರುವುದು ವಿಶೇಷ.
ಇದುವರೆಗೂ ಚೀಫ್ ಮಿನಿಸ್ಟರ್, ಚೀಫ್ ಸಕ್ರೆಟರಿ ಎಂಬ ಸಾಂವಿಧಾನಿಕ ಹುದ್ದೆಗಳಿದ್ದವು. ಬಿಜೆಪಿ ಆಡಳಿತಕ್ಕೆ ಬಂದಮೇಲೆ "ಚೀಫ್ ಬ್ರೋಕರ್" ಎಂಬ ಹೊಸ ಹುದ್ದೆ ಸೃಷ್ಟಿಸಿ, ಅದಕ್ಕೆ ಸ್ಯಾಂಟ್ರೋ ರವಿಯನ್ನು ನೇಮಕ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ "ಸಕ್ಷಮ ಪ್ರಾಧಿಕಾರ" ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಸ್.ಟಿ.ಸೋಮಶೇಖರ್ ಲೋಕಾಯುಕ್ತ ಪೊಲೀಸರು ಈಗ ಎಫ್ಐಆರ್ ದಾಖಲಿಸಿದ್ದಾರೆ. ಆದ್ದರಿಂದ ಅವರು ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗಬಹುದಾದ ಭೀತಿಯನ್ನು ಎದುರಿಸುತ್ತಿದ್ದಾರೆ.
ಬೊಮ್ಮಾಯಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡ್ತಾವ್ರೆ. ಇದನ್ನ ಕಾಂಗ್ರೆಸ್ ಸಹಿಸಲಾಗದೆ ಸಿಎಂ ಬದಲಾವಣೆ ಗೊಂದಲ ಸೃಷ್ಠಿ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. 3ನೇ ಸಿಎಂ ಎಂದು ಕಾಂಗ್ರೆಸ್ ನೂರಕ್ಕೆ ನೂರು ಸುಳ್ಳು ಪ್ರಚಾರ ಮಾಡ್ತಿದೆ. ಸಿದ್ದರಾಮೋತ್ಸವದ ಬೆಂಕಿ ಆರಿಸಿಕೊಳ್ಳಲು ಕಾಂಗ್ರೆಸ್ ಹೀಗೆ ಮಾಡ್ತಿದೆ ಎಂದಿದ್ದಾರೆ.
ನೇಟಿವ್ ಕ್ರಿಯೇಷನ್ಸ್ ಅರ್ಪಿಸುವ ಗ್ರಾಮೀಣ ಸೊಗಡಿನ ಕೌಟುಂಬಿಕ ಕತೆಯನ್ನು ಒಳಗೊಂಡ “ಕಾಸಿನ ಸರ” ಚಿತ್ರದ ಚಿತ್ರೀಕರಣಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕ್ಲ್ಯಾಪ್ ಮಾಡಿ ಚಾಲನೆ ನೀಡಿದರು.ನಗರದ ಮಲೇಶ್ವರಂನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಚಿತ್ರತಂಡಕ್ಕೆ ಶುಭಕೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.