Famous Kannada Actress: ಸಿನಿರಂಗದಲ್ಲಿ ಅನೇಕ ಸುಂದರ ನಟಿಯರ ಪೈಕಿ ಒಬ್ಬರಾದ.. ಕನ್ನಡ, ತೆಲುಗು, ತಮಿಳು ಹೀಗೆ ಬಹುಭಾಷೆಯಲ್ಲಿ ಸಿನಿಮಾ ಮಾಡಿ ಮಿಂಚಿದ ಅದೂ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ನಾಯಕಿಯಾಗಿ ಮೋಡಿ ಮಾಡಿದ ನಟಿಯೊಬ್ಬರ ಬಗ್ಗೆ ಇಂದು ನಾವು ತಿಳಿಯೋಣ..
David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
Shivarajkumar : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ.
Duniya Vijay: ಜೀವನದಲ್ಲಿ ಅನೇಕರು ಸಾಧಿಸಬೇಕೆಂಬ ಛಲದಿಂದ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದರೆ ಎಲ್ಲಾ ಜನರೂ ಯಶಸ್ವಿಯಾಗುವುದಿಲ್ಲ, ಕೆಲವರು ಪ್ರಯತ್ನಿಸುತ್ತಾರೆ, ಇನ್ನು ಕೆಲವರು ಎಲ್ಲಿ ಸೋಲುತ್ತೇವೋ ಅಂತಾ ಭಯದಿಂದ ಪ್ರಯತ್ನವನ್ನೇ ಮಾಡದೆ ಬಿಡುತ್ತಾರೆ. ಆದರೂ, ಹಲವು ಸೋಲುಗಳನ್ನು ಮೆಟ್ಟಿನಿಂತು, ಇಂದು ಸ್ಟಾರ್ ಹೀರೋ ಆಗಿರುವ ವ್ಯಕ್ತಿ ದುನಿಯಾ ವಿಜಿ.
Super Star Rajinikanth: ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಇವರ ಕುರಿತಾದ ಇಂಟೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
ಸೂಪರ್ ಸ್ಟಾರ್ ರಜನಿಕಾಂತ್ ಇಂದು ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ನಟರು, ನಿರ್ದೇಶಕರು, ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಕ್ರೀಡಾಪಟುಗಳು, ಅನೇಕ ತಲೈವಾ ಅಭಿಮಾನಿಗಳು ಅವರ ಬರ್ತ್ ಡೇಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ.
Rajanikanth: ಭಾನುವಾರ ಬೆಳಗ್ಗೆ ಸೂಪರ್ ಸ್ಟಾರ್ ರಜನಿಕಾಂತ್ ಮುಂಬೈನ ಏರ್ಪೊಟ್ನಲ್ಲಿ ಸಿಂಪಲಾಗಿರುವ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು, ಅವರ ಬ್ಯಾಗನ್ನು ತಾವೇ ಹಿಡಿದುಕೊಂಡು ಹೋಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬೆರಗಾಗಿದ್ದಾರೆ.
Rajinikanth : ಜಮೀನ್ದಾರನ ನಿಷ್ಠಾವಂತ ಸಹಾಯಕ ಮೂಕಯ್ಯನ ಪಾತ್ರ ನೋಡಿದವರು ಆ ನಟನ ಅಭಿನಯಕ್ಕೆ ಮರುಳಾಗದೇ ಇರರು. ಅಂದು ಇದೇ ಪಾತ್ರ ರಜನಿಕಾಂತ್ ಅವರ ಸಿನಿ ಕರಿಯರ್ಗೆ ಟರ್ನಿಂಗ್ ಪಾಯಿಂಟ್ ಆಯಿತು. ಈ ಸಿನಿಮಾ ಮೂಲಕವೇ ರಜನಿಕಾಂತ್ ಜನರ ಮನಗೆದ್ದರು. ಯಾವುದು ಆ ಸಿನಿಮಾ? ಇಲ್ಲಿದೆ ನೋಡಿ..
ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ರಜನಿಕಾಂತ್ ಸದ್ಯ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ 'ಜೈಲರ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿರುವಾಗಲೇ ತಲೈವಾ ಫ್ಯಾನ್ಸ್ಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ರಜನಿಕಾಂತ್ ಅವರ ಮುಂದಿನ ಚಿತ್ರ 'ತಲೈವರ್ 170' ಕುರಿತು ಅಧಿಕೃತವಾಗಿ ಘೋಷಿಸಲಾಗಿದೆ.
kangana ranaut:ಹೆಸರಾಂತ ಲೇಖಕಿ ಶೋಭಾ ದೇ ಅವರ ಪುಸ್ತಕ ಬಿಡುಗಡೆಯ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಅಮೀರ್ ಖಾನ್ ಅವರ ಪ್ರಕಾರ ಲೇಖಕರ ಪಾತ್ರವನ್ನು ನಿರ್ವಹಿಸಲು ಯಾರು ಸೂಕ್ತರು ಎಂದು ಕೇಳಲಾಯಿತು.ಆ ವೇಳೆ ಅಮೀರ್, ಪ್ರಿಯಾಂಕಾ ಚೋಪ್ರಾ ಮತ್ತು ಆಲಿಯಾ ಭಟ್ ಅವರ ಹೆಸರನ್ನು ತೆಗೆದುಕೊಂಡರು.
ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ 50 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) ವಿಶೇಷ ಐಕಾನ್ ಆಫ್ ಗೋಲ್ಡನ್ ಜುಬಿಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಪ್ರಕಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.