Rajinikanth Birthday: ಕನಸು ಕಾಣುವುದು ಸುಲಭ, ಅದನ್ನು ಈಡೇರಿಸಿಕೊಳ್ಳುವುದು ಕಷ್ಟಸಾಧ್ಯ. ಇವರ ಕತೆಯೂ ಹಾಗೆಯೇ. ಸಿನಿಮಾ ನಟನಾಗಬೇಕು, ಸೂಪರ್ ಸ್ಟಾರ್ ಆಗಬೇಕು ಎಂಬ ಕನಸು ಒಂದುಕಡೆ. ಬಿಡಿಗಾಸು ತಂದುಕೊಡುವ ಕೂಲಿ ಕೆಲಸ ಇನ್ನೊಂದೆಡೆ!
Rajinikanths favourite actor: ಸೂಪರ್ ಸ್ಟಾರ್ ರಜನಿಕಾಂತ್...ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಸೌತ್ ಫಿಲಿಂ ಇಂಸ್ಟ್ರಿಯೇ ಇವರ ಹೆಸರು ಕೇಳಿದ್ರೆ ಒಂದ ಭಾರಿ ಎದ್ದು ನಿಂತು ಸಲಾಂ ಒಡೆಯುತ್ತಾರೆ. ಅಂತಹ ಸೂಪರ್ಸ್ಟಾರ್ ಕನ್ನಡದ ಈ ಖ್ಯಾತ ಸ್ಟಾರ್ನ ಬಳಿ ಮಾತ್ರ ಆಟೋಗ್ರಾಫ್ ಪಡೆದುಕೊಂಡಿದ್ರಂತೆ. ಅಷ್ಟಕ್ಕೂ ಆ ನಟ ಯಾರು ಗೊತ್ತಾ..?ತಿಳಿಯಲು ಮುಂದೆ ಓದಿ...
ಹಿರಿಯ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹೊಟ್ಟೆ ನೋವಿನಿಂದಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಅವರಿಗೆ ಹೃದಯ ಸಂಬಂಧಿ ಪರೀಕ್ಷೆಗೆ ನಿಗದಿಪಡಿಸಲಾಗಿದೆ.
Super Star Rajinikanth: ಸೌತ್ ಸೂಪರ್ ಸ್ಟಾರ್ ರಜನಿಕಾಂತ್ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಇವರ ಕುರಿತಾದ ಇಂಟೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ..
Rajanikanth-Ayodhya: ಜನವರಿ 22 ರಂದು ಅಯೋಧ್ಯೆಯ ಅತ್ಯಂತ ಭವ್ಯವಾದ ರಾಮಮಂದಿರದ ಕುಂಬಾಭಿಷೇಕ ಸಮಾರಂಭ ನಡೆಯಲಿದೆ. ಅನೇಕ ಸೆಲೆಬ್ರಿಟಿಗಳಿಗೆ ಖುದ್ದು ಹಾಜರಾಗುವಂತೆ ಆಹ್ವಾನ ನೀಡಲಾಗಿದೆ..
Rajinikanth in Mahavatar babaji cave : ಸೂಪರ್ ಸ್ಟಾರ್ ರಜನಿಕಾಂತ್ ಇತ್ತೀಚೆಗೆ ಹಿಮಾಲಯಕ್ಕೆ ಹೋಗಿದ್ದರು. ಕಷ್ಟಪಟ್ಟು ಉತ್ತರಾಖಂಡದ ಪರ್ವತಗಳನ್ನು ಹತ್ತಿ ಇಳಿದು ಮಹಾವತಾರ್ ಬಾಬಾರ ಗುಹೆಗೆ ಭೇಟಿ ನೀಡಿ ಕೆಲ ಕಾಲ ಧ್ಯಾನ ಮಾಡಿದರು. ಈ ಕುರಿತು ಇಂಟ್ರೆಸ್ಟಿಂಗ್ ಸುದ್ದಿ ಇಲ್ಲಿದೆ ನೋಡಿ...
ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ರಜನಿಕಾಂತ್ ಸದ್ಯ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ 'ಜೈಲರ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿರುವಾಗಲೇ ತಲೈವಾ ಫ್ಯಾನ್ಸ್ಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ರಜನಿಕಾಂತ್ ಅವರ ಮುಂದಿನ ಚಿತ್ರ 'ತಲೈವರ್ 170' ಕುರಿತು ಅಧಿಕೃತವಾಗಿ ಘೋಷಿಸಲಾಗಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ 2002 ಬ್ಲಾಕ್ಬಸ್ಟರ್ ಸಿನಿಮಾ 'ಬಾಬಾ' ಮರು-ಬಿಡುಗಡೆಯಾಗಲಿದೆ ಎಂಬ ಸುದ್ದಿ ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಿದೆ. ಇದು ತಲೈವಾ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಅಲ್ಲದೆ, ಸೂಪರ್ ಸ್ಟಾರ್ ನಟನೆಯ ಬಾಬಾ ಸಿನಿಮಾಗೆ ಮರಳಿ ಡಬ್ಬಿಂಗ್ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.