Republic Day 2023: ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು.
ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲವೆಂದು ಕಿಡಿಕಾರಿರುವ ಕುಮಾರಸ್ವಾಮಿ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
ವಿಶ್ವಪ್ರಸಿದ್ಧ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್ ಇರುವ ರಾಜ್ಯದ 16 ಕರಕುಶಲ ವಸ್ತುಗಳು(Handicrafts) ಅನಾವರಣಗೊಳ್ಳಲಿವೆ.
ಇಂದು ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ನೋಡಲಿದೆ. ರಫೇಲ್ ಫೈಟರ್ ಜೆಟ್ಗಳೊಂದಿಗೆ ಭಾರತ ತನ್ನ ಮಿಲಿಟರಿ ಸಾಮರ್ಥ್ಯವನ್ನು ಮೊದಲ ಬಾರಿಗೆ ಪ್ರದರ್ಶಿಸುತ್ತದೆ. ಡಿಆರ್ಡಿಒ ಈ ಬಾರಿ ಎರಡು ಟೇಬಲ್ಅಕ್ಸ್ ಹೊಂದಿರುತ್ತದೆ. ಇದಲ್ಲದೆ ಇತರ ಕೋಷ್ಟಕಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಆರ್ಥಿಕ ಪ್ರಗತಿ ಮತ್ತು ಮಿಲಿಟರಿ ಬಲವನ್ನು ಬಿಂಬಿಸಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.