Car sales in February 2024: ಸ್ಪೋರ್ಟ್ಸ್ ಯುಟಿಲಿಟಿ ವಾಹನಗಳಿಗೆ (SUV) ಬಲವಾದ ಬೇಡಿಕೆಯಿಂದ ಫೆಬ್ರವರಿ ತಿಂಗಳಿನಲ್ಲಿ ವಾಹನ ಮಾರಾಟದಲ್ಲಿ ಏರಿಕೆ ಕಂಡುಬಂದಿದೆ. ಪ್ರಮುಖ ವಾಹನ ತಯಾರಿಕಾ ಕಂಪನಿಗಳಾದ ಮಾರುತಿ ಸುಜುಕಿ, ಹ್ಯುಂಡೈ ಮತ್ತು ಟಾಟಾ ಮೋಟಾರ್ಸ್ನ ಮಾರಾಟವು ಫೆಬ್ರವರಿಯಲ್ಲಿ ಹೆಚ್ಚಾಗಿದೆ.
ಅತಿಹೆಚ್ಚು ಮಾರಾಟವಾಗುವ ಮೈಕ್ರೋ SUV: ಸ್ಪೋರ್ಟ್ ಯುಟಿಲಿಟಿ ವೆಹಿಕಲ್ಗಳ (ಎಸ್ಯುವಿ) ಬೇಡಿಕೆ ಹೆಚ್ಚುತ್ತಿದ್ದು, ಇನ್ನಷ್ಟು ಬೆಳೆಯುವ ನಿರೀಕ್ಷೆಯಿದೆ. ಪ್ರವೇಶ ಮಟ್ಟದ ಮತ್ತು ಪ್ರೀಮಿಯಂ ಹ್ಯಾಚ್ಬ್ಯಾಕ್ ಖರೀದಿದಾರರು ಈಗ ಸಣ್ಣ ಅಥವಾ ಮೈಕ್ರೋ ಎಸ್ಯುವಿ ವಿಭಾಗದತ್ತ ಮುಖ ಮಾಡುತ್ತಿದ್ದಾರೆ.
Tata Punch Rival- Hyundai Exter:ಮಿನಿ SUV ಗಳು ಭಾರತದಲ್ಲಿ ಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಪ್ರಸ್ತುತ, ಟಾಟಾ ಪಂಚ್ ಮೈಕ್ರೋ SUV ವಿಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಆದರೆ ಈಗ ಇದು ಹ್ಯುಂಡೈ Exterನಿಂದ ಸ್ಪರ್ಧೆಯನ್ನು ಎದುರಿಸಲಿದೆ.
Hyundai Exter Launch Date: ಹುಂಡೈ ಮೋಟಾರ್ ಇಂಡಿಯಾ ತನ್ನ ಮೈಕ್ರೋ ಎಸ್ಯುವಿ-ಕ್ಸೆಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಇದಕ್ಕಾಗಿ 11,000 ರೂ.ಗಳ ಟೋಕನ್ ಮೊತ್ತದೊಂದಿಗೆ ಮುಂಗಡ ಬುಕ್ಕಿಂಗ್ ಕೂಡಾ ನಡೆಯುತ್ತಿದೆ.
Tata Punch Sales: ದೇಶದ ಸುರಕ್ಷಿತ SUV ಟಾಟಾ ಪಂಚ್ ಇದೀಗ ಹೊಸ ದಾಖಲೆ ಸೃಷ್ಟಿಸಿದೆ. ಇದು ಕೇವಲ 19 ತಿಂಗಳಲ್ಲಿ 2 ಲಕ್ಷ ಯುನಿಟ್ ಉತ್ಪಾದನೆಯ ಮೈಲಿಗಲ್ಲನ್ನು ಸಾಧಿಸಿದೆ. ಟಾಟಾ ಪಂಚ್ ಈ ಮೈಲಿಗಲ್ಲನ್ನು ಸಾಧಿಸಿದ ಅತ್ಯಂತ ವೇಗದ SUV ಎನಿಸಿಕೊಂಡಿದೆ.
ಟಾಟಾದ ಅತಿಹೆಚ್ಚು ಮಾರಾಟವಾದ ಕಾರುಗಳು: ಟಾಟಾ ಮೋಟಾರ್ಸ್ನ 3 ಹೆಚ್ಚು ಮಾರಾಟವಾದ ಕಾರುಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. ಟಾಟಾದ ಮೊದಲ ಕಾರು ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಬ್ರೆಝಾಗಳಿಗೆ ಮಣ್ಣು ಮುಕ್ಕಿಸಿದೆ.
ಟಾಪ್-5 ಸುರಕ್ಷಿತ SUV: ಇತ್ತೀಚಿನ ದಿನಗಳಲ್ಲಿ ಜನರು ಕಾರು ಖರೀದಿಸುವಾಗ ಸುರಕ್ಷತೆಯ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಕಾರು ಖರೀದಿಸುವಾಗ ಸುರಕ್ಷತೆಯು ಜನರಿಗೆ ಪ್ರಮುಖ ಅಂಶವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರು ತಯಾರಕ ಕಂಪನಿಗಳು ಸಹ ಸುರಕ್ಷತೆಯತ್ತ ಹೆಚ್ಚಿನ ಗಮನಹರಿಸುತ್ತಿವೆ. ಇದೀಗ ಮೊದಲಿಗಿಂತ ಹೆಚ್ಚು ಸುರಕ್ಷಿತ ಕಾರುಗಳನ್ನು ತಯಾರಿಸಲು ಪ್ರಯತ್ನಿಸಲಾಗುತ್ತಿದೆ.
ಹೆಚ್ಚು ಮಾರಾಟವಾಗುವ ಕಾರುಗಳು: ಫೆಬ್ರವರಿ 2023ರಲ್ಲಿ ಮಾರಾಟವಾದ ಟಾಪ್-10 ಕಾರುಗಳಲ್ಲಿ ಮಾರುತಿ ಸುಜುಕಿಯೇ 7 ಮಾದರಿಗಳನ್ನು ಹೊಂದಿದೆ. ದೇಶದಲ್ಲಿ ಅತಿಹೆಚ್ಚು ಮಾರಾಟವಾದ 10 ಕಾರುಗಳ ಮಾಹಿತಿ ಇಲ್ಲಿದೆ ನೋಡಿ.
ಟಾಟಾ ಪಂಚ್ ವೈಶಿಷ್ಟ್ಯಗಳು: ಈ ‘Solid Iron’ ಕಾರಿನಲ್ಲಿ ಟಾಟಾ ಉತ್ತಮ ಗುಣಮಟ್ಟದ ವಸ್ತುಗಳನ್ನು ಬಳಸುತ್ತದೆ. ಇದರೊಂದಿಗೆ ಕಂಪನಿಯು ತನ್ನ ಗ್ರಾಹಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್ಬ್ಯಾಗ್ಗಳು, ಇಬಿಡಿಯೊಂದಿಗೆ ಎಬಿಎಸ್, ರಿಯರ್ ಡಿಫಾಗರ್, ರಿಯರ್ ಪಾರ್ಕಿಂಗ್ ಸೆನ್ಸರ್ಗಳು, ರಿಯರ್ ವ್ಯೂ ಕ್ಯಾಮೆರಾ ಮತ್ತು ಐಎಸ್ಒಫಿಕ್ಸ್ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ.
ಟಾಪ್ 10 ಕಾರುಗಳ ಪಟ್ಟಿಯಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ಮಾರುತಿ ಸುಜುಕಿ ಮತ್ತು ಟಾಟಾ ಮೋಟಾರ್ಸ್ನ ತಲಾ ಒಂದು ಕಾರು ನವೆಂಬರ್ನಲ್ಲಿ ಅತ್ಯಧಿಕ ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
Upcoming CNG-Powered Cars in India: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಹೆಚ್ಚಳದ ನಂತರ, ಸಿಎನ್ಜಿ ಕಾರುಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಹ್ಯುಂಡೈನಂತಹ ಕಾರು ಕಂಪನಿಗಳು ಸಹ ಈ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ.
Tata Punch Launched: ಟಾಟಾ ಮೋಟಾರ್ಸ್ (Tata Motors) ತನ್ನ ಕಾಂಪ್ಯಾಕ್ಟ್ SUV Tata Punch ಬಿಡುಗಡೆ ಮಾಡಿದೆ. ಕಂಪನಿಯು ಈ ಕಾರಿನ ಆರಂಭಿಕ ಬೆಲೆಯನ್ನು ರೂ 5.49 ಲಕ್ಷ ನಿಗದಿಪಡಿಸಿದೆ. ಆ ಕಾರಿನ ಟಾಪ್ ವೆರಿಯಂಟ್ ಬೆಲೆ 9.09 ಲಕ್ಷ ರೂ. ನಿಗದಿಪಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.