ಜನ ಸಾಮಾನ್ಯರ ನಿರೀಕ್ಷೆಗಳಲ್ಲಿ ಒಂದು ಭಾರತದಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವುದು.ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಬೇಕು ಎನ್ನುವ ಬೇಡಿಕೆ ಕೂಡಾ ಹೆಚ್ಚುತ್ತಿದೆ.
Tata With BSNL: ಸರ್ಕಾರಿ ಸ್ವಾಮ್ಯದ ಕಂಪನಿ ಬಿಎಸ್ಎನ್ಎಲ್ ಗ್ರಾಹಕರಿಗೆ ಶುಭ ಸುದ್ದಿಯೊಂದಿದೆ. ಬಿಎಸ್ಎನ್ಎಲ್ ಜೊತೆಗೆ ದೇಶದ ಪ್ರಸಿದ್ಧ ಕಂಪನಿ ಟಾಟಾ ಕೈಜೋಡಿಸಿದ್ದು ದೇಶಾದ್ಯಂತ ಬಿಎಸ್ಎನ್ಎಲ್ ಗ್ರಾಹಕರಿಗೆ ಇದರ ಪ್ರಯೋಜನ ಲಭ್ಯವಾಗಲಿದೆ.
Tax Collected at Source: ಅಂತರರಾಷ್ಟ್ರೀಯ ಕ್ರೆಡಿಟ್ ಕಾರ್ಡ್ಗಳನ್ನು ಬಳಸುವ ಸಾಗರೋತ್ತರ ವೆಚ್ಚವನ್ನು ಉದಾರೀಕೃತ ರವಾನೆ ಯೋಜನೆ (ಎಲ್ಆರ್ಎಸ್) ಅಡಿಯಲ್ಲಿ ಸೇರಿಸಲಾಗುವುದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
TCS Layoff: ಉದ್ಯೋಗಿಗಳನ್ನು ವಜಾಗೊಳಿಸುವ ಯಾವುದೇ ಉದ್ದೇಶವಿಲ್ಲ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸ್ಪಷ್ಟಪಡಿಸಿದೆ. TCS ನಲ್ಲಿ ನಾವು ಸುದೀರ್ಘ ವೃತ್ತಿಜೀವನಕ್ಕಾಗಿ ಪ್ರತಿಭೆಯನ್ನು ಬೆಳೆಸುತ್ತೇವೆ ಎಂದು ಕಂಪನಿಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
Not Filing ITR For Two Years? - ಕಳೆದ ಎರಡು ವರ್ಷಗಳಲ್ಲಿ ಬಾಕಿ ಇರುವ TDS ಅಥವಾ TCS (Tax Collection At Source), ರೂ.50,000 ಅಥವಾ ಅದಕ್ಕಿಂತ ಹೆಚ್ಚಿನದಾಗಿದ್ದರೆ, TDS ಅನ್ನು ಹೆಚ್ಚಿನ ದರದಲ್ಲಿ ಪಾವತಿಸಬೇಕಾಗಲಿದೆ. ಈ ನಿಯಮ ಜುಲೈ 1, 2021ರಿಂದ ಜಾರಿಗೆ ಬರಲಿದೆ.
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅಂಕಿತಾ ಗೌರ್ 2013 ರಿಂದ ಟಿಸಿಎಸ್ ವರ್ಲ್ಡ್ 10 ಕೆ ಅನ್ನು ನಡೆಸುತ್ತಿದ್ದಾರೆ. ಬರ್ಲಿನ್ (ಮೂರು ಬಾರಿ), ಬೋಸ್ಟನ್ ಮತ್ತು ನ್ಯೂಯಾರ್ಕ್ನಂತಹ ಐದು-ಆರು ಅಂತರರಾಷ್ಟ್ರೀಯ ಮ್ಯಾರಥಾನ್ಗಳಲ್ಲಿ ಕೂಡ ಅವರು ಭಾಗವಹಿಸಿದ್ದಾರೆ.
ಭಾರತದ ಮಾಹಿತಿ ತಂತ್ರಜ್ಞಾನದ ದಿಗ್ಗಜ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸೆಸ್ ಇಡೀ ದೇಶಾದ್ಯಂತದ ಕ್ಯಾಂಪಸ್ ಗಳಲ್ಲಿರುವ ಸುಮಾರು 40 ಸಾವಿರ ಹೊಸಬರಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲ ಅಮೇರಿಕಾದಲ್ಲಿಯೂ ಕೂಡ ಈ ಬಾರಿ ಕ್ಯಾಂಪಸ್ ಪ್ಲೇಸ್ಮೆಂಟ್ ಗಳನ್ನು ದ್ವಿಗುಣಗೊಳಿಸುವುದಾಗಿ TCS ಹೇಳಿದೆ.
ಆದಾಯ ತೆರಿಗೆ ರಿಟರ್ನ್ ಪಾವತಿಸುವ ಗಡುವನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಗಡುವನ್ನು ಜುಲೈ 31 ರಿಂದ ಸೆಪ್ಟೆಂಬರ್ 30 ಕ್ಕೆ ವಿಸ್ತರಿಸಲಾಗಿದೆ. ಜೊತೆಗೆ 'ವಿವಾದ ಸೆ ವಿಶ್ವಾಸ್' ಯೋಜನೆಯ ಗಡುವನ್ನು 2020 ಡಿಸೆಂಬರ್ 31 ಕ್ಕೆ ವಿಸ್ತರಿಸಲಾಗಿದೆ. ಇದಕ್ಕೂ ಮೊದಲು ಜೂನ್ 30 ಇದರ ಅಂತಿಮ ತಿಥಿಯಾಗಿತ್ತು.
2020 ರ ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷದಲ್ಲಿ ಹಲವಾರು ನಿಯಮಗಳು ಬದಲಾಗುತ್ತವೆ. ಇತ್ತೀಚೆಗೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಸಾಮಾನ್ಯ ಬಜೆಟ್ ಮಂಡಿಸುವಾಗ ಹೊಸ ತೆರಿಗೆ ವ್ಯವಸ್ಥೆಯನ್ನು ಘೋಷಿಸಿದರು. ಹೊಸ ಹಣಕಾಸು ವರ್ಷವನ್ನು ಪ್ರವೇಶಿಸುವ ಮೊದಲು ನೀವು ಈ ನಿಯಮಗಳನ್ನು ತಿಳಿದಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.