Game Changer box office report: ದೊಡ್ಡ ಬಜೆಟ್ನಲ್ಲಿ ಮೂಡಿಬಂದಿರುವ ಬಹು ತಾರಾಗಣದ ʼಗೇಮ್ ಚೇಂಜರ್ʼ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ₹100 ಕೋಟಿ ಕಲೆಕ್ಷನ್ ಮಾಡಿರುವುದು ಬೋಗಸ್ ಎಂದಿರುವ ನೆಟಿಜನ್ಸ್, 'ಗ್ಲೋಬಲ್ ಫ್ರಾಡ್ ರಾಮ್ ಚರಣ್' ಅಂತಾ ಟ್ರೋಲ್ ಮಾಡುತ್ತಿದ್ದಾರೆ.
Famous Kannada Actress: ಮನುಷ್ಯಲು ಮಮತಾಲು ಚಿತ್ರದಲ್ಲಿ ಎರಡನೇ ನಾಯಕಿಯಾಗಿ ಇಂದಿರಾ ಪಾತ್ರವನ್ನು ನಿರ್ವಹಿಸಿದ್ದಾರೆ. ಮೊದಲ ಸಿನಿಮಾದಲ್ಲೇ ಇನ್ನಿಲ್ಲದ ಜನಪ್ರಿಯತೆ ಗಳಿಸಿದ ಈ ನಟಿ ಆ ನಂತರ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಭಾಷೆಗಳಲ್ಲಿ ನಟಿಸಿದ್ದಾರೆ.
Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
Sapthami Gowda In Tollywood: ಚಂದನವನದ ನಟಿ ಸಪ್ತಮಿ ಗೌಡ ಸ್ಯಾಂಡಲ್ವುಡ್, ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸದ ನಂತರ ಟಾಲಿವುಡ್ನ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಇದಕ್ಕಾಗಿ ಸಾಕಷ್ಟು ತಯಾರಿಗಳನ್ನು ಮಾಡಿಕೊಂಡಿದ್ದಾರೆ. ಹಾಗಿದ್ರೇ ಈ ನಟಿ ಏನೆಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಯೋಣ.
ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ ಝಲಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇಂದು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡು ಸಿನಿಮಾಗೆ ಚಾಲನೆ ನೀಡಿದೆ.
Sreeleela Twitter Live: ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡಿದ ನಟಿ ಶ್ರೀಲೀಲಾ, ‘ತೆಲುಗು ನಟರಾದ ವೈಷ್ಣವ್ ತೇಜ್, ರಾಮ್ ಪೊಥಿನೆನಿ, ನಿತಿನ್, ಕಿರೀಟಿ ರೆಡ್ಡಿ ಜೊತೆಗೆ ನಟಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
ಭಾರತದಾದ್ಯಂತ ಬಹುತೇಕ ಚಿತ್ರಗಳು ರಿಲೀಸ್ ಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಡೆಸಿವೆ. ಒಂದಷ್ಟು ದೊಡ್ಡ ಚಿತ್ರಗಳು ರಿಲೀಸ್ಗೆ ಮುಂದಾಗಿವೆ. ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿ ಸಾಲು, ಸಾಲು ಚಿತ್ರಗಳು ತೆರೆಗೆ ಬರಲು ರೆ ಆಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.