Temples that not allow men in India: ಭಾರತದಲ್ಲಿ ಮಹಿಳೆಯರ ಪ್ರವೇಶ ನಿಷೇಧಿಸಿರುವ ಅನೇಕ ಧಾರ್ಮಿಕ ಸ್ಥಳಗಳಿವೆ. ಆದರೆ ಕೆಲವೇ ಕೆಲವು ದೇವಾಲಯಗಳು ಮಾತ್ರ ಪುರುಷರ ಪ್ರವೇಶವನ್ನು ನಿಷೇಧಿಸಿದೆ. ಇದಕ್ಕೆ ಕಾರಣವೇನು? ಯಾವ ದೇವಾಲಯ? ಎಂಬುದನ್ನು ತಿಳಿಯೋಣ.
Temples in India where men are not allowed: ನಮ್ಮ ದೇಶದಲ್ಲಿ ಅನೇಕ ದೇವಾಲಯಗಳು ಅಥವಾ ಧಾರ್ಮಿಕ ಸ್ಥಳಗಳಿವೆ. ಆದರೆ ಅವುಗಳಲ್ಲಿ ಕೆಲವೊಂದು ದೇವಸ್ಥಾನಗಳಿಗೆ ಮಹಿಳೆಯರಿಗೆ ಹೋಗಲು ಅವಕಾಶವಿರುವುದಿಲ್ಲ. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ, ಪ್ರತಿಭಟನೆಯ ಧ್ವನಿಗಳು ಮತ್ತು ಉಚ್ಚ ನ್ಯಾಯಾಲಯವು ಮಹಿಳೆಯರಿಗೆ ಪ್ರವೇಶದ ಹಕ್ಕುಗಳನ್ನು ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.