Cinnamon spice to control high cholesterol problems:ದಾಲ್ಚಿನ್ನಿಯನ್ನು ಆಯುರ್ವೇದದಲ್ಲಿ ಜೀರ್ಣಕ್ರಿಯೆಯನ್ನು ಸುಧಾರಿಸಲು, ಕೆಮ್ಮು, ಶೀತದಿಂದ ಪರಿಹಾರ ಒದಗಿಸಲು ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬಳಸಲಾಗುತ್ತದೆ.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಅನೇಕ ಆರೋಗ್ಯ ಸಮಸ್ಯೆಗಳು ಕೂಡಾ ಕಾಡುತ್ತವೆ. ಚಪಾತಿ ಹಿಟ್ಟನ್ನು ಹೀಗೆ ಕಲಸಿ ಚಪಾತಿ ಮಾಡಿ ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವುದು.
Flax seeds for cholesterol control:ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಅಗಸೆಬೀಜಗಳನ್ನು ಬಳಸಬಹುದು. ಇದು ಹೆಚ್ಚಿನ ಪ್ರಮಾಣದಲ್ಲಿ ಇರುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
Taming Bad Cholesterol: ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ನಿಮ್ಮ ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸಲು ನೀವು ಬಯಸಿದರೆ, ಇಂದಿನಿಂದಲೇ ನಿಮ್ಮ ಆಹಾರದಲ್ಲಿ ಈ 5 ಸೂಪರ್ಫುಡ್ಗಳನ್ನು ಸೇರಿಸಿ. (Health News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.