Dr Shivarajkumar: ಸ್ಯಾಂಡಲ್ವುಡ್ನ ಸ್ಟಾರ್ ನಟ ಶಿವಣ್ಣ ಕರುನಾಡ ಜನರ ಅಚ್ಚಮೆಚ್ಚು ಅಂತಲೇ ಹೇಳಬಹುದು. ಇದೀಗ ಶಿವಣ್ಣ ಅವರು ತಮ್ಮ ಕುಟುಂಬದ ಸಮೇತ ತಿರುಪತಿ ದೇವಸ್ಥಾನಕ್ಕೆ ಬೇಟಿ ನೀಡಿ ತಿಮ್ಮಪ್ಪಗೆ ಮುಡಿ ಅರ್ಪಿಸಿದ್ದಾರೆ.
ಭೂ ವೈಕುಂಠ ವಾಸ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಅಪರೂಪದ ನೀಲಿ ನವ ರತ್ನಗಳೊಂದಿಗೆ ವಿಶಿಷ್ಟವಾಗಿ ವಿನ್ಯಾಸಗೊಳಿಸಿರೋ ಗಂಡಭೇರುಂಡ ವಜ್ರಮಾಲೆ ಹಾಗೂ ರುಬೀಗಳ ವೈಜಯಂತಿ ಮಾಲೆಯನ್ನು ಕೆ.ಎಂ. ಶ್ರೀನಿವಾಸಮೂರ್ತಿ ಅವರ ಕುಟುಂಬ ತಿಮ್ಮಪ್ಪನ ಸನ್ನಿಧಿಗೆ ಅರ್ಪಿಸಿದೆ...
Tirupati History : ತಿರುಮಲ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಮಾಡಿದ ನಂತರ ಪ್ರತಿಯೊಬ್ಬ ಭಕ್ತರು ದೇವಸ್ಥಾನದ ಎದುರಿಗೆ ಇರುವ ಮೆಟ್ಟಿಲುಗಳ ಮೇಲೆ ಕುಳಿತು ತಿಮ್ಮಪ್ಪನ ದೇಗುಲದ ಮೇಲಿರುವ ಗೋಪುರದ ವೈಭವ ನೋಡುತ್ತಾರೆ. ಅಂದಹಾಗೆ ನೀವು ಸೂಕ್ಷ್ಮವಾಗಿ ಗಮನಿಸಿದ್ರೆ, ಆ ಗೋಪುರದ ಮೇಲೆ ಚಿಕ್ಕ ವೆಂಕಟೇಶ್ವರ ಸ್ವಾಮಿ ಮೂರ್ತಿ ನಿಮಗೆ ಕಾಣಿಸುತ್ತಿದೆ. ಆ ಮೂರ್ತಿಯ ಹಿಂದೆ ಅದ್ಭುತವಾದ ಕತೆಯೇ ಇದೆ..
Mukesh Ambani Tirumala Visit: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಶುಕ್ರವಾರ ಪ್ರಸಿದ್ಧ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋಮವಾರ ಮುಕೇಶ್ ಅಂಬಾನಿ ಅವರು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಉತ್ತರಾಖಂಡದ ಗೋವಿಂದ್ ಘಾಟ್ ಗುರುದ್ವಾರ, ಋಷಿಕೇಶದ ಗೀತಾ ಭವನ, ಹಿಮಾಚಲ ಪ್ರದೇಶದ ನ್ಯಿಂಗ್ಮಪಾ ಮೊನಾಸ್ಟ್ರೀ ಮತ್ತು ಆಂಧ್ರಪ್ರದೇಶದ ತಿರುಪತಿ ಬಾಲಾಜಿಗೆ ಭೇಟಿ ನೀಡುವ ಅವಕಾಶ ನಿಮಗೆ ಸಿಕ್ಕಿದರೆ, ನೀವು ಅದನ್ನು ಮಿಸ್ ಮಾಡಿಕೊಳ್ಳಬೇಡಿ. ಏಕೆಂದರೆ ಈ ಪ್ರದೇಶಗಳಲ್ಲಿ ಪ್ರಕೃತಿ ಸೌಂದರ್ಯದ ಜೊತೆಗೆ ಸೌಲಭ್ಯಗಳು ಉಚಿತವಾಗಿ ಸಿಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.