ಇಳಿಮುಖವಾಗುತ್ತಿರುವ ಜನನ ಪ್ರಮಾಣವನ್ನು ಸರಿದೂಗಿಸಲು ಕಾರ್ಮಿಕರಿಗೆ ವಾರದಲ್ಲಿ ಮೂರು ದಿನ ರಜೆ ನೀಡುವ ಹೊಸ ಯೋಜನೆಯನ್ನು ಸರ್ಕಾರ ಪ್ರಕಟಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ... ಗಮನಿಸಿ..
Quad Leaders Summit 2022: ಕ್ವಾಡ್ ನಾಯಕರ ಶೃಂಗಸಭೆಯನ್ನು ನಡೆಸಿದ ಸ್ವಲ್ಪ ಸಮಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಟೋಕಿಯೋದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾದರು.
Tokyo 2020 Paralympics:ಭಾರತೀಯ ಮಹಿಳಾ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ (Bhavina Patel) ಚೀನಾದ ಆಟಗಾರ್ತಿಯನ್ನು ಸೋಲಿಸುವ ಮೂಲಕ ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಫೈನಲ್ ಹಂತವನ್ನು ಪ್ರವೇಶಿಸಿದ್ದಾರೆ. ಚೀನಾದ ಆಟಗಾರರು ಟೇಬಲ್ ಟೆನ್ನಿಸ್ ಆಟದಲ್ಲಿ ವಿಶೇಷ ಕೌಶಲ್ಯತೆಯನ್ನು ಹೊಂದಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.
Tokyo Olympics: ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಅವಕಾಶವನ್ನು ಹೊಂದಿತ್ತು, ಇದೀಗ ಪದಕ ಕೈತಪ್ಪಿದೆ. ಮಹಿಳಾ ತಂಡ ತನ್ನ ಮೂರನೇ ಒಲಿಂಪಿಕ್ಸ್ ಆಡುತ್ತಿದೆ.
ಮೂರು ಬಾರಿ ಚಾಂಪಿಯನ್ ಆಗಿರುವ ಪಾಕಿಸ್ತಾನವು ಮುಂದಿನ ವರ್ಷ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪುರುಷರ ಹಾಕಿ ಪಂದ್ಯಾವಳಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದೆ, ಎರಡನೇ ಕ್ವಾಲಿಫೈಯರ್ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 1-6ರಿಂದ ಸೋಲನುಭವಿಸಿತು.
ಶನಿವಾರ ಸ್ಥಳೀಯ ಸಮಯ ರಾತ್ರಿ 7 ಗಂಟೆಗೂ ಮೊದಲು ಟೈಫೂನ್ ಹಗಿಬಿಸ್ ನಿಂದಾಗಿ ಭೂಕುಸಿತವನ್ನು ಉಂಟಾಗಿದ್ದು, ಇದರಿಂದಾಗಿ ಓರ್ವ ಸಾವನ್ನಪ್ಪಿದ್ದು, ಸುಮಾರು 33 ಜನರು ಗಾಯಗೊಂಡಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಇದು ಆರು ದಶಕಗಳಲ್ಲಿ ಅತಿ ಭೀಕರ ಚಂಡಮಾರುತ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.