BBK 11: ಬಿಗ್ಬಾಸ್ ಸೀಸನ್ 11 ಅನಿರೀಕ್ಷಿತ ತಿರುವುಗಳಿಂದ ಸಾಗುತ್ತಿದೆ. ಶೋಭಾ ಶೆಟ್ಟಿ ಈ ವಾರ ಮನೆಯಿಂದ ಹೊರ ಹೋಗುವ ನಿರ್ಧಾರ ಮಾಡಿ, ಮನೆಯಿಂದ ಹೊರಬಂದಿದ್ದು, ಜನರಿಗೆ ಶಾಕ್ ಕೊಟ್ಟಿದೆ. ವೈಲ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿಯವರ ಈ ನಿರ್ಧಾರ ಬಿಗ್ ಬಾಸ್ ಅನ್ನು ಮತ್ತಷ್ಟು ಕುತೂಹಲವಾಗಿಸಿದೆ.
Bigg Boss Kannada: ಬಿಗ್ ಬಾಸ್ ಕಾರ್ಯಕ್ರಮದ ಬಹುದೊಡ್ಡ ನಿಯಮವೆಂದರೆ, ಮನೆಯೊಳಗೆ ಪ್ರವೇಶಿಸುವ ಸ್ಪರ್ಧಿಗಳು ಯಾರೆಂದು ಲೀಕ್ ಮಾಡುವ ಹಾಗಿಲ್ಲ. ಆದರೆ ತ್ರಿವಿಕ್ರಮ್ ಅವರಿಗೆ ಮೊದಲೇ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಲಿಸ್ಟ್ ಸಿಕ್ಕಿತ್ತಂತೆ!
Biggboss 11 Contestants remuneration: ಬಿಗ್ಬಾಸ್ ಸೀಸನ್ 11 ಶುರುವಾಗಿ ಎರಡು ವಾರಗಳು ಕಳೆದಿವೆ, ಮನೆಯಲ್ಲಿನ ಎಲ್ಲಾ ಸ್ಫರ್ಧಿಗಳು ಒಳ್ಳೆಯ ಆಟ ಆಡುತ್ತಿದ್ದಾರೆ. ಆದರೆ, ದೊಡ್ಮನೆ ಎಂಟ್ರಿ ಕೊಟ್ಟಿರುವ ಈ ಸ್ಪರ್ಧಿಗಳು ಒಂದು ವಾರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ ಅಂತ ನಿಮಗೆ ಗೊತ್ತಾ..? ತಿಳಿಯಲು ಮುಂದೆ ಓದಿ..
Sreeleela : ಬ್ಯಾಕ್ ಟು ಬ್ಯಾಕ್ ಚಿತ್ರಗಳು ಮತ್ತು ಅವುಗಳ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಸ್ವಲ್ಪ ಸಮಯ ಸಿನಿರಂಗದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ನಟಿಯ ಈ ನಿರ್ಧಾರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ನಿಜ ಸಂಗತಿ ತಿಳಿದು ಅವರನ್ನು ಕೊಂಡಾಡುತ್ತಿದ್ದಾರೆ.
Allu Arjun - Trivikram: ಟಾಲಿವುಡ್ ಹಿಟ್ ಜೋಡಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ.
ವಿಕ್ರಮ್ ರವಿಚಂದ್ರನ್ ನಟನೆಯ ತ್ರಿವಿಕ್ರಮ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಮಿಡಲ್ ಕ್ಲಾಸ್ ಹುಡುಗ ಮತ್ತು ಹೈ ಕ್ಲಾಸ್ ಹುಡುಗಿಯ ಲವ್ ಸ್ಟೋರಿ ಇರುವ ತ್ರಿವಿಕ್ರಮ ಸಿನಿಮಾವನ್ನು ಅಭಿಮಾಣಿಗಳು ಸಹ ಮೆಚ್ಚಿಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.