Tulasi Puja Niyama: ತುಳಸಿಗೆ ಹೆಚ್ಚು ನೀರು ಕೊಡಬಾರದು. ಹೀಗೆ ಮಾಡುವುದರಿಂದ ತುಳಸಿ ಗಿಡದ ಬೇರುಗಳು ಹಾಳಾಗಲು ಆರಂಭಿಸಿ ತುಳಸಿ ಗಿಡ ಬೇಗ ಒಣಗಲು ಆರಂಭಿಸುತ್ತದೆ. ತುಳಸಿ ಗಿಡ ಒಣಗುವುದು ಒಳ್ಳೆಯದಲ್ಲ ಎನ್ನುತ್ತಾರೆ.
Tulsi vivah 2024: ತುಳಸಿ ಮದುವೆ ಅಥವಾ ತುಳಸಿ ಪೂಜೆಗೆ ವಿಶೇಷ ಮಹತ್ವವಿದೆ. ಕಾರ್ತಿಕ ಏಕಾದಶಿಯ ಮರುದಿನ ಬರುವ ದ್ವಾದಶಿ ದಿನ ತುಳಸಿ ದೇವಿ ಮತ್ತು ವಿಷ್ಣುವಿನ ರೂಪವಾದ ಶಾಲಿಗ್ರಾಮ ಮದುವೆ ಮಾಡುವ ಶಾಸ್ತ್ರವಿದೆ.
Sarvartha Siddhi Yoga on Tulsi Puja 2023: ಈ ವರ್ಷ ತುಳಸಿ ವಿವಾಹದ ದಿನದಂದು ಮೂರು ಮಂಗಳಕರ ಯೋಗಗಳು ರೂಪುಗೊಳ್ಳುತ್ತಿವೆ. ಅದರೊಂದಿಗೆ ಪ್ರದೋಷ ವ್ರತ ಮತ್ತು ಶುಕ್ರವಾರವೆಂಬ ಶುಭಘಳಿಗೆಯೂ ಬಂದಿದೆ. ಈ ಸಂದರ್ಭದಲ್ಲಿ ಭಗವಾನ್ ವಿಷ್ಣುವಿನ ಆಶೀರ್ವಾದವನ್ನು ಸಹ ಪಡೆಯಬಹುದು. ಜೊತೆಗೆ ಲಕ್ಷ್ಮಿ ದೇವಿಯ ಕೃಪೆಯಿಂದ ಸಂಸಾರದಲ್ಲಿ ಸುಖ-ಸಮೃದ್ಧಿ ಹೆಚ್ಚುತ್ತದೆ. ಮಹಾ ಶಿವನ ಕೃಪೆಯಿಂದ ಎಲ್ಲಾ ದುಃಖಗಳು ದೂರವಾಗುತ್ತದೆ.
Kartik Month 2023 : ಈ ಸಮಯದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದೆ. ಉದಾಹರಣೆಗೆ ಕಾರ್ತಿಕ ಮಾಸದ ಈ ಸಮಯದಲ್ಲಿ ತುಳಸಿ ಎಲೆಗಳನ್ನು ಕೀಳಬಾರದು. ಇದರಿಂದ ಮನೆಯಲ್ಲಿ ಬಡತನ ಕಾಡಬಹುದು.
Tulsi Puja: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ತುಳಸಿ ಗಿಡ ಇರುವ ಮನೆಯಲ್ಲಿ ಲಕ್ಷ್ಮಿ ಮತ್ತು ವಿಷ್ಣುವಿನ ಆಶೀರ್ವಾದ ಇರುತ್ತದೆ. ಮನೆಯಲ್ಲಿ ತುಳಸಿ ನೆಡುವಾಗ ಕೆಲವು ತಪ್ಪುಗಳನ್ನು ತಪ್ಪಿಸಬೇಕು, ಇಲ್ಲದಿದ್ದರೆ ಮನೆಯಲ್ಲಿ ದುರಾದೃಷ್ಟ ಬರುತ್ತದೆ. ತುಳಸಿ ಗಿಡಕ್ಕೆ ಸಂಬಂಧಿಸಿದ ಈ ನಿಯಮಗಳ ಬಗ್ಗೆ ತಿಳಿಯೋಣ.
ತುಳಸಿ ಪೂಜೆಗೆ ವಾಸ್ತು ಸಲಹೆ: ಹಿಂದೂ ಸಂಪ್ರದಾಯದಲ್ಲಿ ತುಳಸಿ ಸಸ್ಯಕ್ಕೆ ಪೂಜನೀಯ ಸ್ಥಾನಮಾನವನ್ನು ನೀಡಲಾಗಿದೆ. ತುಳಸಿ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ತಾಯಿ ಲಕ್ಷ್ಮಿ ದೇವಿ ನೆಲೆಸಿದ್ದು, ತುಳಸಿ ಪೂಜೆಯಿಂದ ಮನೆಯಲ್ಲಿ ಲಕ್ಷ್ಮಿ ಪ್ರವೇಶವಾಗುತ್ತದೆ ಎಂದು ನಂಬಲಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡಕ್ಕೆ ನೀರೆರೆಯುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ.
ಈ ಮಾಸದಲ್ಲಿ ತುಳಸಿಯನ್ನು ಮನಃಪೂರ್ವಕವಾಗಿ ಪೂಜಿಸಿದರೆ, ಬೆಳಿಗ್ಗೆ ಮತ್ತು ಸಂಜೆ ತುಳಸಿಯ ಮೇಲೆ ದೀಪವನ್ನು ಹಚ್ಚಿದರೆ ತಾಯಿ ಲಕ್ಷ್ಮಿಯ ಅನುಗ್ರಹವು ದೊರೆಯುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.
Tulsi Puaj Rules: ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ತುಳಸಿಯಲ್ಲಿ ತಾಯಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂಬುದು ಧಾರ್ಮಿಕ ನಂಬಿಕೆ. ಆದರೆ ತುಳಸಿಯನ್ನು ಪೂಜಿಸುವಾಗ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು.
ಹಿಂದೂ ಧರ್ಮದಲ್ಲಿ ತುಳಸಿ ಗಿಡದ ಪೂಜೆಗೆ ವಿಶೇಷ ಮಹತ್ವವಿದೆ. ತುಳಸಿಯನ್ನು ಪೂಜಿಸುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ತುಳಸಿಗೆ ನೀರನ್ನು ಅರ್ಪಿಸಿದ ನಂತರ ಪ್ರದಕ್ಷಿಣೆ ಮತ್ತು ಮಂತ್ರ ಪಠಿಸಬೇಕು.
Tulsi Puja Rules: ಹಿಂದೂ ಧರ್ಮದಲ್ಲಿ ತುಳಸಿಗೆ ಪವಿತ್ರ ಸ್ಥಾನವಿದೆ. ತುಳಸಿಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ತುಳಸಿ ಗಿಡವನ್ನು ಮನೆಯಲ್ಲಿ ನೆಟ್ಟು ನಿತ್ಯ ಪೂಜಿಸುವುದರಿಂದ ಜೀವನದಲ್ಲಿ ಸುಖ, ಸಮೃದ್ಧಿ, ಶಾಂತಿ ನೆಲೆಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.