ಕಲ್ಪತರು ನಾಡಿನ ಬ್ಯಾಂಕ್ ನಲ್ಲಿ ಬಹುಕೋಟಿ ವಂಚನೆ.. ಬಹುಕೋಟಿ ವಂಚನೆ ಹಿನ್ನೆಲೆ ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್.. ತುಮಕೂರಿನ ಟಿಜಿಎಂಸಿ ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆರೋಪ.. ಬ್ಯಾಂಕಿಗೆ ಹಾಗೂ ಸದಸ್ಯರಿಗೆ 32.60 ಕೋಟಿ ರೂ. ನಷ್ಟದ ಹಿನ್ನಲೆ ದೂರು.. ಬ್ಯಾಂಕ್ ಸದಸ್ಯ ಜಿ.ಎಸ್. ಬಸವರಾಜು ಎನ್ ಇಪಿಎಸ್ ಠಾಣೆಗೆ ದೂರು
Ksheera Bhagya: ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.
ತುಮಕೂರು ರಾಜ್ಯದ ದೊಡ್ಡ ಜಿಲ್ಲೆಗಳಲ್ಲಿ ಒಂದು. ಜಿಲ್ಲೆಯ ಜನರಿಗೆ ಆರೋಗ್ಯ ಸಂಜೀವಿನಿಯಾಗಬೇಕಿದ್ದ ಜಿಲ್ಲಾಸ್ಪತ್ರೆ ಪದೇ ಪದೇ ಒಂದಿಲ್ಲೊಂದು ಎಡವಟ್ಟಿನ ಮೂಲಕವೇ ಸುದ್ದಿಯಾಗುತ್ತೆ. ಇದೀಗ ಮತ್ತೊಂದು ಬೇಜಾವಾಬ್ದಾರಿ ತನಕ್ಕೆ ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ.
ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಹಾಕಿದ ಕೆಲವೇ ಘಂಟೆಗಳಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಈ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.