ಇದೀಗ ರಾಜ್ಯದ ಮೂಲ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಶಿಕ್ಷಕರ ಆಸ್ತಿ ವಿವರ ಬಹಿರಂಗಪಡಿಸಲು ಸರ್ಕಾರ ಗಡುವು ನೀಡಿದೆ. ಒಂದು ವೇಳೆ ನಿಗದಿತ ದಿನಾಂಕದ ಒಳಗೆ ಈ ಮಾಹಿತಿಯನ್ನು ನೀಡದೆ ಹೋದಲ್ಲಿ ಅಂಥಹ ಶಿಕ್ಷಕರಿಗೆ ವೇತನ ನೀಡಲಾಗುವುದಿಲ್ಲ.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
UP CM Apprenticeship Scheme: ಯುಪಿ ಸಂಸ್ಥಾಪನಾ ದಿನದಂದು ಮಂಗಳವಾರ ರಾಜ್ಯ ಸಿಎಂ ಯೋಗಿ ಆದಿತ್ಯನಾಥ್ ಈ ಘೋಷಣೆ ಮಾಡಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ನಿರುದ್ಯೋಗಿ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಸರ್ಕಾರ ಯುಪಿ ಸಿಎಂ ಅಪ್ರೆಂಟಿಸ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ.
ಸಚಿವರು ರಾಜ್ಯದ ಯಾವುದೇ ನಗರಗಳಿಗೆ ತೆರಳಿದರೆ ಐಷಾರಾಮಿ ಹೋಟೆಲ್ಗಳ ಬದಲು ಸರ್ಕಾರಿ ಅತಿಥಿ ಗೃಹಗಳಲ್ಲಿಯೇ ತಂಗಬೇಕು ಎಂಬ ಆದೇಶವನ್ನು ಸಿಎಂ ಯೋಗಿ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬಸ್ಥರನ್ನು ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸುವಂತಿಲ್ಲ ಎಂದು ಸೂಚಿಸಿದ್ದಾರೆ.
Pradhan Mantri Garib Kalyan Anna Yojana : ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ 2021 ಕಾರ್ಯಕ್ರಮದ ಸಂದರ್ಭದಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಹೋಳಿಯವರೆಗೆ ವಿಸ್ತರಿಸುವುದಾಗಿ ಘೋಷಿಸಿದರು.
ಸರ್ಕಾರದ ಪರ ವಕೀಲ ಹರೀಶ್ ಸಾಳ್ವೆ , ಮೊಹರು ಮಾಡಿದ ಕವರ್ನಲ್ಲಿ ಘಟನೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಯಾವುದೇ ರೀತಿಯ ಫೈಲಿಂಗ್ಗಾಗಿ ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು ಎಂದು ನ್ಯಾಯಾಲಯ ಹೇಳಿದೆ.
License Mandatory For Celling Tobacco Products - ನಿಗಮದ ಪರವಾನಿಗೆ (Nicotine Selling License) ಹೊಂದಿದವರಿಗೆ ಮಾತ್ರ ತಂಬಾಕು ಹಾಗೂ ಸಿಗರೇಟ್ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾತ್ರ ಅವಕಾಶ ನೀಡಲಾಗುವುದು ಎಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ನಿರ್ಧರಿಸಿದೆ.
ವ್ಯಾಕ್ಸಿನೇಷನ್ನಲ್ಲಿ ಶಿಕ್ಷಕರು ಮತ್ತು ಬ್ಯಾಂಕ್ ಸಿಬ್ಬಂದಿಗಳನ್ನು ಸೇರಿಸಲು ಸರ್ಕಾರ ಚಿಂತಿಸುತ್ತಿದೆ. 22.79 ಕೋಟಿ ಜನಸಂಖ್ಯೆ ಇರುವ ಉತ್ತರಪ್ರದೇಶದಲ್ಲಿಈವರೆಗೆ ಸುಮಾರು 34 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ.
ಪೌರತ್ವ ಮಸೂದೆಯನ್ನು ದೇಶದ ಸಂಸತ್ತು ಅಂಗೀಕರಿಸಿದೆ. ಅವರ ರಾಷ್ಟ್ರಪತಿಗಳ ಸಹಿಯೊಂದಿಗೆ, ಅದು ಈಗ ದೇಶದ ಕಾನೂನಾಗಿ ಮಾರ್ಪಟ್ಟಿದೆ. ಸಂಸತ್ತಿನಲ್ಲಿನ ಸೋಲನ್ನು ಮರೆಮಾಚುವ ಸಲುವಾಗಿ ಕೆಲವು ರಾಜಕೀಯ ಪಕ್ಷಗಳು ತಮ್ಮ ಕ್ಷೀಣಿಸುತ್ತಿರುವ ಮತ ಬ್ಯಾಂಕ್ ಮತ್ತು ಸರ್ಕಾರದೊಂದಿಗೆ ಜನರನ್ನು ಗೊಂದಲಗೊಳಿಸುವ ಮೂಲಕ ದೇಶದಲ್ಲಿ ಹಿಂಸಾತ್ಮಕ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರಪ್ರದೇಶದ ಸಚಿವರ ಸಂಬಳ ಮತ್ತು ವಿವಿಧ ಕಾಯ್ದೆ -1981ರ ಅಡಿಯಲ್ಲಿ ಎಲ್ಲ ಸಚಿವರ ಆದಾಯ ತೆರಿಗೆಯನ್ನು ರಾಜ್ಯ ಸರ್ಕಾರದ ನಿಧಿಯಿಂದ ಈವರೆಗೆ ಪಾವತಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯಂತೆ ಈಗ ಎಲ್ಲ ಸಚಿವರು ತಮ್ಮ ಆದಾಯ ತೆರಿಗೆಯನ್ನು ತಾವೇ ಪಾವತಿಸಲು ನಿರ್ಧರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.