ವರನ ಕಡೆಯಿಂದ ಹಣ, ಬಂಗಾರ, ಸೀರೆ ಸೇರಿದಂತೆ ಬೆಲೆಬಾಳುವ ವಸ್ತುಗಳು ಸಿಕ್ಕಿದ ತಕ್ಷಣವೇ ವಧು ಮದುವೆ ಛತ್ರದಿಂದಲೇ ಪರಾರಿಯಾದ ಘಟನೆ ಉತ್ತರ ಪ್ರದೇಶದ ಖಜ್ನಿಯಲ್ಲಿ ನಡೆದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಎಂದು ಪೊಲೀಸರು ಹೇಳಿದ್ದಾರೆ. ಆದರೆ 40 ವರ್ಷದ ವರ ಮಾತ್ರ ಮಾಧ್ಯಮಗಳ ಮುಂದೆ ಬಂದು ತಮಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡಿದ್ದಾನೆ.
Crime News In Kannada: ಉತ್ತರ ಪ್ರದೇಶದ ಸಿದ್ಧಾರ್ಥನಗರದಿಂದ ಹೃದಯ ವಿದ್ರಾವಕ ವಿಡಿಯೋವೊಂದು ಮುನ್ನೆಲೆಗೆ ಬಂದಿದೆ. ಈ ವಿಡಿಯೋದಲ್ಲಿ ಕೆಲವರು ಇಬ್ಬರು ಅಪ್ರಾಪ್ತರೊಂದಿಗೆ ದುಷ್ಕೃತ್ಯ ಎಸಗಿದ್ದು, ಅದನ್ನು ನೋಡಿ ನೀವೂ ಕೂಡ ಬೆಚ್ಚಿಬೀಳುವಿರಿ. ಕಳ್ಳತನದ ಶಂಕೆಯಿಂದ ಬಲವಂತವಾಗಿ ಅವರಿಗೆ ಮೂತ್ರ ಕುಡಿಸಲಾಗಿದೆ.
Supreme Court: ವಿವಾಹ ಮಾಡಿಕೊಳ್ಳುವುದಾಗಿ ನಂಬಿಸಿ ಸಂಬಂಧ ಬೆಳೆಸಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವೇಳೆ ಆರೋಪಿ ಯುವತಿಯನ್ನು ಮಂಗಳ ದೋಷ ಪೀಡಿತೆ ಎಂದು ಕರೆದು ಮದುವೆಯಾಗಲು ನಿರಾಕರಿಸಿದ್ದಾನೆ.
Truck crushes on woman: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಎಂಟು ತಿಂಗಳ ಗರ್ಭಿಣಿ ತಾಯಿಯ ಗರ್ಭದಿಂದ ಹೆಣ್ಣು ಮಗುವೊಂದು ಪವಾಡ ಸದೃಶವಾಗಿ ಹೊರಬಂದಿದೆ.
ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳನ್ನು ಒತ್ತೆಯಾಳಾಗಿರಿಸಿ , ನಾಲ್ವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.