Actress Varalakshmi: ನಿಕೊಲಾಯ್ ಸಚ್ ದೇವ್ ಅವರನ್ನು ವರಲಕ್ಷ್ಮಿ ಪ್ರೀತಿಸಿ ಕಳೆದ ವರ್ಷ ಮದುವೆಯಾಗಿದ್ದರು. ಇವರ ಮದುವೆ ಥೈಲ್ಯಾಂಡ್ ನಲ್ಲಿ ಅದ್ಧೂರಿಯಾಗಿ ನೆರವೇರಿತು. ಚಿತ್ರರಂಗದ ಗಣ್ಯರು ಇದರಲ್ಲಿ ಭಾಗವಹಿಸಿದ್ದರೂ.
South Actress Sexual Harassement: ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ ವರಲಕ್ಷಿ ಬಾಲ್ಯದಲ್ಲಿ ತಾವು ಲೈಂಗಿಕ ಕಿರುಕುಳಕ್ಕೊಳಗಾದ ಬಗ್ಗೆ ಇತ್ತೀಚೆಗೆ ಹೇಳಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Ashika Ranganath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ . ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಮತ್ತು ರಾಂಬೊ 2 ಚಿತ್ರದ ಮೂಲಕ ಹೆಸರುವಾಸಿಯಾಗಿದ್ದಾರೆ.
Kiccha 47: ನಟ ಕಿಚ್ಚ ಸುದೀಪ್ ಸದ್ಯ 'ಮ್ಯಾಕ್ಸ್' ಸಿನಿಮಾ ಚಿತ್ರೀಕರಣದಲ್ಲಿ ಭಾಗಿ ಆಗಿದ್ದು, ಈ ಚಿತ್ರದ 70% ಭಾಗದ ಶೂಟಿಂಗ್ ಕಂಪ್ಲೀಟ್ ಆಗಿದೆ. ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸುದೀಪ್ ಮುಂದಿನ ಸಿನಿಮಾದ ಪೋಸ್ಟರ್ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ವರಲಕ್ಷ್ಮಿ ವ್ರತ 2023: ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಭಗವಾನ್ ವಿಷ್ಣುವಿನ ಪತ್ನಿ ವರಲಕ್ಷ್ಮಿಯ ಪೂಜೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ವರ್ಷ ವರಲಕ್ಷ್ಮಿ ವ್ರತವನ್ನು ಶ್ರಾವಣ ಮಾಸದ ಕೊನೆಯ ಶುಕ್ರವಾರ ಅಂದರೆ ಆಗಸ್ಟ್ 25ರಂದು ಆಚರಿಸಲಾಗುತ್ತದೆ. ಈ ದಿನದಂದು ಲಕ್ಷ್ಮಿದೇವಿಯನ್ನು ಮೆಚ್ಚಿಸುವ ವಿಧಾನಗಳ ಬಗ್ಗೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.