Rahu and Ketu direction: ವಾಸ್ತುದಲ್ಲಿ ರಾಹು ಮತ್ತು ಕೇತುಗಳ ದಿಕ್ಕನ್ನು ನೈಋತ್ಯ ಎಂದು ಪರಿಗಣಿಸಲಾಗುತ್ತದೆ. ಮನೆಯ ಈ ದಿಕ್ಕಿನಲ್ಲಿ ಕೆಲವು ವಸ್ತುಗಳನ್ನು ಇಡುವುದನ್ನು ನೀವು ತಪ್ಪಿಸಬೇಕು. ಇಂದು ನಾವು ನಿಮಗೆ ಇದರ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುತ್ತೇವೆ.
ಸನಾತನ ಧರ್ಮದಲ್ಲಿ ಲಕ್ಷ್ಮಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿ ದೇವಿ ಇರುವ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಗೆ ಎಂದಿಗೂ ಕೊರತೆಯಿಲ್ಲ. ಅದಕ್ಕಾಗಿಯೇ ಜನರು ತಾಯಿ ಲಕ್ಷ್ಮಿಯನ್ನು ಮೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ.
Vastu Tips For Prosperity: ತಮ್ಮ ಜೀವನದಲ್ಲಿ ಶ್ರೀಮಂತರಾಗಲು ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಇದೇ ಕಾರಣಕ್ಕಾಗಿ ಮನುಷ್ಯ ಹಗಲು-ರಾತ್ರಿ ಶ್ರಮಿಸುತ್ತಾನೆ. ಹಲವು ಬಾರಿ ಅದೃಷ್ಟದ ಬೆಂಬಲ ಸಿಕ್ಕರೆ ವ್ಯಕ್ತಿಯೇ ಆತನ ಪರಿಶ್ರಮದ ಫಲ ಸಿಕ್ಕೆ ಸಿಗುತ್ತದೆ. ಆದರೆ, ಹಲವು ಬಾರಿ ವ್ಯಕ್ತಿ ಎಷ್ಟೇ ಕಷ್ಟಪಟ್ಟರೂ ಕೂಡ ಆತನಿಗೆ ಅದೃಷ್ಟದ ಬೆಂಬಲ ಸಿಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ ವಾಸ್ತು ಶಾಸ್ತ್ರಗಳಲ್ಲಿ ಹಲವು ಉಪಾಯಗಳನ್ನು ಹೇಳಲಾಗಿದೆ (Spiritual News In Kannada).
Vastu Dosh Remedies:ಸಾಕಷ್ಟು ಕಷ್ಟಪಟ್ಟು ಕೆಲಸ ಮಾಡಿದರೂ ಕೂಡ ವಾಸ್ತು ದೋಷದ ಕಾರಣ ನಾವು ಸಂಪಾದನೆ ಮಾಡಿದ ಹಣವನ್ನು ನಾವು ಉಳಿಸಲು ಸಾಧ್ಯವಾಗುವುದಿಲ್ಲ. ಆಗಾಗ ಹಣಕಾಸಿನ ನಷ್ಟ ಉಂಟಾಗಿ ಮನೆಯಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುತ್ತದೆ.
Vastu Tips for Home: ವ್ಯಕ್ತಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ತುಂಬಾ ಮುಖ್ಯ. ಇದನ್ನು ಮಾಡದಿದ್ದರೆ, ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸು ಲಭಿಸುವುದಿಲ್ಲ. ವಾಸ್ತು ಶಾಸ್ತ್ರದ ನಿಯಮಗಳ ಪ್ರಕಾರ, ಮನೆಯನ್ನು ಕಟ್ಟುವಾಗ ಅಥವಾ ಮನೆಯಲ್ಲಿ ವಸ್ತುಗಳನ್ನು ಇಡುವಾಗ, ಕೋಣೆಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಬೇಕು ಅಥವಾ ಮಾಡಬೇಕು.
Vastu Tips For Marriage: ಹಲವು ಸಂದರ್ಭಗಳಲ್ಲಿ ವಿವಾಹಕ್ಕಾಗಿ ಎಷ್ಟೇ ಪ್ರಯತ್ನಿಸಿದರೂ ಒಂದಲ್ಲಾ ಒಂದು ಕಾರಣಕ್ಕಾಗಿ ವಿವಾಹ ವಿಳಂಬವಾಗುತ್ತಲೇ ಇರುತ್ತದೆ. ಇದಕ್ಕೆ ವಾಸ್ತು ದೋಷವೂ ಕಾರಣ ಎಂದು ಹೇಳಲಾಗುತ್ತದೆ. ಆದರೆ ಕೆಲವು ಸುಲಭ ಕ್ರಮಗಳನ್ನು ಕೈಗೊಳ್ಳುವ ಮೂಲಕ ಈ ವಾಸ್ತು ದೋಷಗಳನ್ನು ಸರಿಪಡಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.