January 2025 Fast and Festivals: ಹೊಸ ವರ್ಷವು ಜನವರಿ 1ರಿಂದ ಪ್ರಾರಂಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನವರಿ ತಿಂಗಳಲ್ಲಿ ಯಾವ ಪ್ರಮುಖ ಉಪವಾಸಗಳು ಮತ್ತು ಹಬ್ಬಗಳು ಬರುತ್ತವೆ ಎಂಬುದನ್ನು ತಿಳಿಯಿರಿ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, 300 ವರ್ಷಗಳ ನಂತರ ಈ ವರ್ಷ ವಿನಾಯಕ ಚತುರ್ಥಿಯಂದು ಅದ್ಭುತವಾದ ಯೋಗ ನಿರ್ಮಾಣವಾಗುತ್ತಿದೆ. ಈ ಮಂಗಳಕರ ಯೋಗಗಳು ಮೂರು ರಾಶಿಯವರ ಜೀವನದ ದಿಕ್ಕನ್ನೇ ಬದಲಾಯಿಸಲಿದೆ.
ಸಂಕಷ್ಟಿ ಚತುರ್ಥಿಯಾದ ಇಂದು ಎರಡು ಮಂಗಳಕರ ಯೋಗಗಳು ರೂಪುಗೊಳ್ಳುತ್ತಿವೆ. ಸರ್ವಾರ್ಥ ಸಿದ್ಧಿ ಯೋಗ ಮತ್ತು ರವಿ ಯೋಗ. ಈ ಯೋಗವು ಕೆಲವು ರಾಶಿಯ ಜನರಿಗೆ ಬಹಳ ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ.
ಗಣೇಶ ಚತುರ್ಥಿ ಹಬ್ಬವನ್ನು ಪ್ರತಿವರ್ಷ ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುವುದರಿಂದಾಗಿ ಈ ಹಬ್ಬವು ಈಗ ಸಾಂಸ್ಕೃತಿಕ ವಿದ್ಯಮಾನವಾಗಿ ಪರಿವರ್ತನೆಯಾಗಿದೆ.ಹಾಗಾಗಿ ಈ ಸಂದರ್ಭದಲ್ಲಿ ನಾವು ಗಣೇಶ ಚತುರ್ಥಿ ಹಬ್ಬವನ್ನು ಐತಿಹಾಸಿಕ ದೃಷ್ಟಿಕೋನದಿಂದ ನೋಡುವುದು ಸೂಕ್ತವೆನಿಸುತ್ತದೆ. ನಾವು ಗಣೇಶ್ ಚತುರ್ಥಿಯ ಹಬ್ಬದ ಮೂಲವನ್ನು ಹುಡುಕುತ್ತಾ ಹೋದಾಗ ಇದು ಪ್ರಮುಖವಾಗಿ ಮಹಾರಾಷ್ಟ್ರ ಭಾಗದಲ್ಲಿ ವ್ಯಾಪಕವಾಗಿ ಚಾಲ್ತಿಯಲ್ಲಿರುವುದನ್ನು ಕಾಣುತ್ತೇವೆ.
Photo Courtsey: Wikipedia Commons
By accepting cookies, you agree to the storing of cookies on your device to enhance site navigation, analyze site usage, and assist in our marketing efforts.