Balaramana Dinagalu: ಬಿಗ್ ಬಾಸ್ ಮೂಲಕವೇ ಹೆಚ್ಚು ಜನಪ್ರಿಯತೆ ಪಡೆದವರು ನಟ ವಿನಯ್ ಗೌಡ. 2012ರಲ್ಲಿಯೇ ಕಿರುತೆರೆಯ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಬಂದ ವಿನಯ್ ಗೌಡ ಬದುಕು ಬದಲಿಸಿದ್ದು ಮಾತ್ರ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10. ಅಲ್ಲಿಂದ ಹೊಸ ಪಥದತ್ತ ವಿನಯ್ ಮುಖಮಾಡಿದ್ದಾರೆ.
Balaramana Dinagalu: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ "ಬಲರಾಮನ ದಿನಗಳು". ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.
Sandalwood News: ಮಾಸ್ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ವಿನೋದ್ ಪ್ರಭಾಕರ್, ನಟಿ ಸೋನಲ್ ಮೊಂಥೆರೋ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
Appu Photo In Vinod Caravan: ಸ್ಯಾಂಡಲ್ವುಡ್ ಮರಿ ಟೈಗರ್ ವಿನೋದ್ ಪ್ರಭಾಕರ್ ಕ್ಯಾರಾವಾನ್ನಲ್ಲಿ ಕರ್ನಾಟಕ ರತ್ನ ನಟ ಪುನೀತ್ ರಾಜ್ಕುಮಾರ್ ಭಾವಚಿತ್ರವಿದೆ. ಈ ನಟ ಪ್ರತಿದಿನ ಆ ಫೋಟೋಗೆ ಹೂವನಿಟ್ಟು ಪೂಜೆಯನ್ನು ಸಲ್ಲಲಿಸುತ್ತಾರೆ. ಇದರ ಇನ್ನಷೂ ಮಾಹಿತಿ ಇಲ್ಲಿದೆ.
Madeva movie teaser : ನಟ ವಿನೋದ್ ಪ್ರಭಾಕರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಮಾದೇವ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಮರಿ ಟೈಗರ್ ರಗಡ್ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
Nelson Movie: ಸ್ಯಾಂಡಲ್ವುಡ್ ಮರಿ ಟೈಗರ್ ನಟ ವಿನೋದ್ ಪ್ರಭಾಕರ್ ಅಭಿನಯದ ನೆಲ್ಸನ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರದ ಮೇಲಿನ ಕುತೂಹಲ ಇನ್ನಷ್ಟು ಕೆರಳಿಸಿದೆ. ಆದ್ರೆ ಈ ಸಿನಿಮಾದ ನಾಯಕಿ ಯಾರು ಎಂಬ ಸುಳಿವು ಎಲ್ಲಿಯೂ ರಿವಿಲ್ ಮಾಡದೆ, ಸದ್ಯ ಈ ಚಿತ್ರದ ನಾಯಾಕಿ ಯಾರಾಗಲಿದ್ದಾರೆಂಬ ಮಾಹಿತಿ ಹೊರಬಿದ್ದಿದ್ದು, ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Vinod Prabhakar: ನಟ ವಿನೋದ್ ಪ್ರಭಾಕರ್ ಅಭಿನಯದ ನೆಲ್ಸನ್ ಚಿತ್ರದ ಟೀಸರ್ ಬಿಡುಗಡೆಯಾಗಿ ಭಾರೀ ಸದ್ದು ಮಾಡುತ್ತಿದ್ದು, ಮರಿ ಟೈಗರ್ ವಿನೋದ್ ವಿಭಿನ್ನ ಅವತಾರಕ್ಕೆ ಸ್ಟಾರ್ಗಳು ಮೆಚ್ಚುಗೆಯ ಸುಮಳೆಗೈದಿದ್ದಾರೆ.
Fighter kannada movie: ಕನ್ನಡಪರ ಸಂಘಟನೆಗಳ ಹೋರಾಟಗಾರರು, ನಿವೃತ್ತ ನ್ಯಾಯಾಧೀಶರು, ಮಾನವಹಕ್ಕು ಮಹಿಳಾ ಅಧ್ಯಕ್ಷರು, ಅನೇಕ ಚಳುವಳಿ ಹೋರಾಟಗಾರರಿಂದ "ಫೈಟರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿಸಲಾಗಿದೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ..
ಮಾರ್ಚ್ 30 ರಂದು ನಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬ.ಈ ಸಂದರ್ಭದಲ್ಲಿ ನಮ್ಮ ನಿರ್ಮಾಣ ಸಂಸ್ಥೆ ಟೈಗರ್ ಟಾಕೀಸ್ ಲಾಂಛನದಿಂದ ನಿರ್ಮಾಣವಾಗಿರುವ ಮೊದಲ ಚಿತ್ರ "ಲಂಕಾಸುರ"ದ ವಿಶೇಷ ಟೀಸರ್ ಬಿಡುಗಡೆಯಾಗಲಿದೆ.
ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ "ಮಾದೇಶ" ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ. "ಲಂಕಾಸುರ" ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ ಎಂದರು ನಟಿ ಶೃತಿ.
ನಾನು "ಗಂಧದ ಗುಡಿ" ಚಿತ್ರವನ್ನು ಬಿಡುಗಡೆಯ ದಿನದಂದೇ ಮೊದಲ ಶೋ ವೀಕ್ಷಿಸಬೇಕೆಂದು ಕೊಂಡಿದ್ದೆ. ಚಿತ್ರೀಕರಣದ ನಿಮಿತ್ತ 27 ನೇ ತಾರೀಖು ಶಿವಮೊಗ್ಗಕ್ಕೆ ಬಂದೆ. ಇತ್ತೀಚಿಗೆ ನಾನು ಈ ಚಿತ್ರವನ್ನು "ಮಾದೇವ" ಚಿತ್ರತಂಡದ 120 ಸದಸ್ಯರೊಡನೆ ನೋಡಿದೆ ಎಂದು ನಟ ವಿನೋದ್ ಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.