Virat-Anushka: ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಕ್ಕಳೊಂದಿಗೆ ಲಂಡನ್ ಗೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ವಿರಾಟ್ ಯುಕೆಗೆ ಶಿಫ್ಟ್ ಆಗಬೇಕಾದರೆ ಅಲ್ಲಿನ ಪೌರತ್ವ ಪಡೆಯಬೇಕು. ಆದರೆ, ಈ ಬಗ್ಗೆ ವಿರಾಟ್ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.
Anushka Sharma virat kohli video: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದ್ಯ ಸುದ್ದಿಯಲ್ಲಿದ್ದಾರೆ. ಅನುಷ್ಕಾ ಶರ್ಮಾ ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು ಸಹ ನಟಿ ಸಾಮಾಜಿಕ ಜಾಲತಾನದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಅನುಷ್ಕಾ ಶರ್ಮಾ ಯಾವಾಗಲೂ ತಮ್ಮ ಅಭಿಮಾನಿಗಳೊಂದಿಗೆ. ವಿಶೇಷ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Anushka Sharma: ಬ್ಯಾಂಡ್ ಬಾಜಾ ಬಾರಾತ್ ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಿನಿಮಾಗೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಚಿತ್ರದಲ್ಲಿನ ಅಸಾಧಾರಣ ಅಭಿನಯದ ಮೂಲಕ ಹೃದಯಗಳನ್ನು ಗೆದ್ದರು.
Virat-Anushka: 2023ರ ವಿಶ್ವಕಪ್ ನಲ್ಲಿ ಆರಂಭದಿಂದಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಫೈನಲ್ನಲ್ಲಿ ಮುಗ್ಗರಿಸಿದೆ. ಅಭಿಮಾನಿಗಳಾಗಿ ಕ್ರಿಕೆಟ್ ಪ್ರೇಮಿಗಳಿಗೆ ಇದು ಎಷ್ಟು ಭರಿಸಲಾಗದ ದುಃಖವೋ ಕ್ರಿಕೆಟ್ ಆಟಗಾರರಿಗೂ ಕೂಡ ಅಷ್ಟೇ ಕಷ್ಟದ ಸಮಯ ಎಂತಲೇ ಹೇಳಬಹುದು.
Anushka Sharma Baby Bumps Video: ಬಾಲಿವುಡ್ ನಾಯಕಿ ಅನುಷ್ಕಾ ಶರ್ಮಾ ಅವರು ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಎನ್ನುವ ಸುದ್ದಿ ಕೆಲ ದಿನಗಳಿಂದ ಸೋಷಿಯಲ್ ಮಿಡಿಯಾದ ತುಂಬೆಲ್ಲಾ ಹರಿದಾಡುತ್ತಿತ್ತು... ಆದರೆ ಇದೀಗ ಅನುಷ್ಕಾ ಅವರ ಬೇಬಿ ಬಂಪ್ ವಿಡಿಯೋ ವೈರಲ್ ಆಗಿದೆ.
Virat Kohli : ಕಿಂಗ್ ಅಂತಾನೇ ಕರೆಸಿಕೊಳ್ಳೊ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಮುಟ್ಟಿದ್ದೆಲ್ಲವು ಚಿನ್ನವಾಗುತ್ತಿದೆ. ಐಪಿಲ್ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕೆಗಳಿಗೆ ಸರಿಯಾಗಿ ಉತ್ತರ ನೀಡಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಇವರು. ಇದೀಗ ತಮ್ಮ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆಯಲ್ಲಿ ದಾಖಲೆ ಬರೆದಿದ್ದಾರೆ.
Anushka Sharam On Virat Kohli Century: ಅನುಷ್ಕಾ ಶರ್ಮಾ ಸೋಶಿಯಲ್ ಮೀಡಿಯಾ ಇನ್ ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ವಿರಾಟ್ ಬ್ಯಾಟ್ ಎತ್ತಿಹಿಡಿದು ತಮ್ಮ ಶತಕವನ್ನು ಆಚರಿಸುತ್ತಿದ್ದಾರೆ. ಈ ಬಗ್ಗೆ ಅನುಷ್ಕಾ ಶರ್ಮಾ, “ವಾಟ್ ಎ ಮ್ಯಾನ್” ಎಂದು ಬರೆದುಕೊಂಡಿದ್ದಾರೆ. “ಎಂತಹ ಇನ್ನಿಂಗ್ಸ್ ಆಡಿದ್ದೀರಿ. ಸೂಪರ್” ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಬಿಡುವಿಲ್ಲದ ಸಮಯ ಮತ್ತು ಕೆಲಸಗಳಿಂದ ಹೊರ ಬಂದಿರುವ ನಟಿ ಅನುಷ್ಕಾ ಶರ್ಮಾ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮಗಳು ವಮಿಕಾ ಅವರೊಂದಿಗೆ ಉತ್ತರಾಖಂಡ್ನ ನೈನಿತಾಲ್ಗೆ ಭೇಟಿ ನೀಡಿದ್ದಾರೆ. ಈ ಕುರಿತ ದಂಪತಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ದೆಹಲಿ ಮಹಿಳಾ ಆಯೋಗ (DCW) ದೆಹಲಿ ಪೊಲೀಸರಿಗೆ ಈ ಸಂಬಂಧ ನೋಟಿಸ್ ನೀಡಿದ ನಂತರ, ಅನುಷ್ಕಾ ಅವರ ಆಪ್ತ ಮೂಲವು ಅನುಷ್ಕಾ ತನ್ನ ಮಗಳಿಗೆ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ಬಹಿರಂಗಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.