Virat Kohli injury: ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಗಾಯಗೊಂಡಿದ್ದರು. ಆದರೆ ಆ ಬಳಿಕ ಚೇತರಿಸಿಕೊಂಡ ಅವರು ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಶತಕ ಗಳಿಸಿದರು. ಎರಡನೇ ಟೆಸ್ಟ್ ಪಂದ್ಯದ ನಂತರವೂ ಕೊಹ್ಲಿ ಬಗ್ಗೆ ಇಂತಹದ್ದೇ ಸುದ್ದಿ ಇದೆ. ಆದರೆ, ಕೊಹ್ಲಿಗೆ ನಿಜವಾಗ್ಲಾ ಗಾಯವಾಗಿದೆಯೇ ಎಂದು ಅಧಿಕೃತವಾಗಿ ಇನ್ನೂ ಬಹಿರಂಗವಾಗಿಲ್ಲ.
virat kohli face injury: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಮವಾರ ಅಂದರೆ ನವೆಂಬರ್ 27ರಂದು Instagram ನಲ್ಲಿ ಸ್ಟೋರಿಯೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ನೋಡಿ ಅನೇಕರು ಶಾಕ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.