ರಾಜ್ಯದ 113 ತಾಲೂಕು ಗಳಲ್ಲಿ 3,019 ಗ್ರಾಮಪಂಚಾಯಿತಿಗಳಿದ್ದು, ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ
ಕರ್ನಾಟಕ ವಿಧಾನಪರಿಷತ್ ನ (council) 4 ಕ್ಷೇತ್ರಗಳಿಗೆ ಮತದಾನ (polling )ನಡೆಯುತ್ತಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಚುನಾವಣಾ ಆಯೋಗವು 65 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಕರೋನವೈರಸ್ COVID-19 ರೋಗಿಗಳು ಈಗ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಘೋಷಿಸಿದೆ.ಈಗ ಈ ನಿರ್ಧಾರವನ್ನು ಬಿಹಾರ ಚುನಾವಣೆಯಲ್ಲಿ ಅನ್ವಯಿಸಲಾಗುವುದು.
ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇಕಡಾ 37.05ರಷ್ಟು ಮತದಾನ ದಾಖಲಾಗಿದ್ದರೆ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇಕಡಾ 79.8 ರಷ್ಟು ಮತದಾನ ದಾಖಲು.
ದೇಶಾದ್ಯಂತ 85,000 ಮತದಾನ ಕೇಂದ್ರಗಳಲ್ಲಿ 3,71,388 ಸೈನಿಕರು ನಿಯೋಜಿಸಲಿದ್ದಾರೆ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಇದು ದೇಶದ ಇತಿಹಾಸದಲ್ಲಿ ಯಾವುದೇ ಚುನಾವಣೆಯಲ್ಲಿ ಪಡೆಗಳ ಹೆಚ್ಚಿನ ನಿಯೋಜನೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.