ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
Bengaluru Rain Updates: ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ & ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರರಾದ ಮತಿಶ ಪತಿರಣ ಮತ್ತು ದಿಲ್ಶಾನ್ ಮಧುಶಂಕಲ ತೋಡದಿಂದ ಹೊರಗುಳಿದಿದ್ದು, ಇದೀಗ ಮತ್ತೊಂದು ಆಟಗಾರ ಹೊರಬದ್ದಿರುವುದು ತಂಡಕ್ಕೆ ಆಕಾಶ ತಲೆ ಮೇಲೆ ಬಿದ್ದಂತಾಗಿದೆ.
Barbados : ಐಸಿಸಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಗೆಲುವನ್ನು ಸಾಧಿಸಿದ ನಂತರ ಟೀಂ ಇಂಡಿಯಾ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡಿದ್ದಾರೆ.
IND Vs SA Final : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯಕ್ಕೆ ಕೆಲವೇ ಕ್ಷಣಗಳು ಉಳಿದಿದ್ದು, ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಪಂದ್ಯ ಪ್ರಾರಂಭವಾಗಲಿದೆ.
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
Karnataka Weather Alert: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
Heat Wave Guidance in Summer: ಬೇಸಿಗೆಯ ಬಿಸಿ ಗಾಳಿ ಅಥವಾ ಶಾಖ ತರಂಗದ ಸಂದರ್ಭದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಕೆಲವು ಸಲಹೆಗಳನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.