ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
Karnataka Weather: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ.
ರಾಜ್ಯ ರಾಜಾಧಾನಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಜಾಸ್ತಿಯಾಗುತ್ತಿದೆ. ಸಾವಿರಾರು ರೂಪಾಯಿ ಕೊಟ್ಟು ನೀರು ಖರೀದಿಸಿದಂತಹ ಸಿಲಿಕಾನ್ ಸಿಟಿ ಮಂದಿ ಇನ್ಮುಂದೆ ದುಬಾರಿ ಹಣ ಕೊಟ್ಟು ತರಕಾರಿಗಳನ್ನ ಖರೀದಿಸುವಂತಾಗಿದೆ.
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಕಡಿಮೆಯಾಗುತ್ತಿದ್ದು, ಹಬೆ ಹೆಚ್ಚಾಗುತ್ತಿದೆ. ಒಣಹವೆ ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Rain laert Today : ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತೆರಳುವ ರೈಲು ಸೇವೆ ರದ್ದುಗೊಳಿಸಲಾಗಿದೆ. ತಮಿಳುನಾಡು ಭಾಗಕ್ಕೆ ಇಂದು ರೈಲ್ವೇ ಸೇವೆ ಸಂಚಾರ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.
ಧಾರಾಕಾರ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ 48 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಬುಧವಾರದಿಂದ ಮುಂದಿನ ನಾಲ್ಕು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯಾವ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಯಿರಿ.
ಅಸ್ಸಾಂ ಮತ್ತು ಬಿಹಾರದಲ್ಲಿ ಶನಿವಾರದ ಪ್ರವಾಹ ಪರಿಸ್ಥಿತಿ ಕೂಡ ಭೀಕರವಾಗಿದೆ. ಅಸ್ಸಾಂ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 123ಕ್ಕೆ ತಲುಪಿದೆ. ಅದೇ ಸಮಯದಲ್ಲಿ ಬಿಹಾರದಲ್ಲಿ ಪ್ರವಾಹದಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.