Bandipur National Park: ದೇಶದ ಪ್ರಮುಖ ವನ್ಯಜೀವಿ ತಾಣವಾಗಿರುವ ಬಂಡೀಪುರಕ್ಕೆ ಪ್ರತಿದಿನ ಕೇರಳ, ತಮಿಳುನಾಡು, ಬೆಂಗಳೂರು, ಮೈಸೂರು ಹಾಗು ವಿದೇಶಗಳಿಂದಲೂ ಹೆಚ್ಚಿನ ಪ್ರವಾಸಿಗರು ಆಗಮಿಸಿ ಇಲ್ಲಿ ವಾಸ್ತವ್ಯ ಹೂಡಲು ಇಚ್ಚಿಸುತ್ತಾರೆ.
1 ಕಿ.ಮಿ ದೂರದಲ್ಲಿ ನಿಂತು ನೋಡಿದರೂ ಕೂಡ ಹುಲಿ ನಮ್ಮ ಎದೆ ನಡುಗಿಸುತ್ತೆ. ಹುಲಿ ಕಂಡರೆ ಎದ್ದು ಬಿದ್ದು ಓಡುವವರೇ ಹೆಚ್ಚು ಅಂತಹದ್ದರಲ್ಲಿ ಇಲ್ಲೊಬ್ಬ ಹುಲಿಯ ಮೇಲೇರಿ ಜಾಲಿ ರೈಡ್ ಹೋಗಿದ್ದಾನೆ, ಈ ಹುಡುಗನ ಹುಚ್ಚುತನ ನೋಡಿ ನೆಟ್ಟಿಗರು ಗರಂ ಆಗಿದ್ದಾರೆ.
ಚಾಮರಾಜನಗರದಲ್ಲಿ ಕಳೆದ ತಿಂಗಳು ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾಗಿದೆ. ಚಾಮರಾಜನಗರದ ಗಡಿ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆ ಗಜ ಸೈನ್ಯ ಭೀತಿ..!
ಜಮೀನುಗಳಿಗೆ 50ಕ್ಕೂ ಹೆಚ್ಚಿನ ಕಾಡಾನೆಗಳ ಸೈನ್ಯ ಲಗ್ಗೆ
ಗಜರಾಜನ ಸೈನ್ಯ ಕಂಡು ಆತಂಕದಲ್ಲಿರು ಗ್ರಾಮಸ್ಥರು
ಕಳೆದ ತಿಂಗಳು ಕಾಣಿಸಿಕೊಂಡಿದ್ದ ಹಿಂಡು ಮತ್ತೆ ಪ್ರತ್ಯಕ್ಷ
ಚಾಮರಾಜನಗರದ ಗಡಿ ಗ್ರಾಮಗಳಲ್ಲಿ ಕಾಡಾನೆಗಳ ಕಾಟ
2000ರಿಂದಲೇ ನಮ್ಮ ಫಾರ್ಮ್ ಹೌಸ್ನಲ್ಲಿ ಜಿಂಕೆ ಸಾಕುತ್ತಿದ್ದೇವು. ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಪ್ತರು ಮಾಹಿತಿ ನೀಡಿದ್ದಾರೆ.
Shocking Video: ನೋಡಲು ತುಂಬಾ ವಿಚಿತ್ರವಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಸಿಂಹವನ್ನು ತನ್ನ ತನ್ನ ಕೈಯಾರೆ ಹಿಡಿದು ತರುತ್ತಿದ್ದಾಳೆ. ಈ ವಿಡಿಯೋ ನೋಡಿ ನೀವು ಕೂಡ ಒಂದು ಕ್ಷಣ ದಂಗಾಗುವುದು ಮಾತ್ರ ಗ್ಯಾರಂಟಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.