Health benefits of eating oranges in winter: ತೂಕ ಇಳಿಕೆ ಸೇರಿದಂತೆ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಳಿಗಾಲದಲ್ಲಿ ತಪ್ಪದೇ ಕಿತ್ತಳೆ ಹಣ್ಣನ್ನು ಸೇವಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಿದ್ದರೆ, ಚಳಿಗಾಲದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರ ಪ್ರಯೋಜನವೇನು ಎಂದು ತಿಳಿಯೋಣ..
Winter Foods For Cold Relief: ಚಳಿಗಾಲದಲ್ಲಿ ಬೆಚ್ಚಗಿನ ಉಡುಪು ಧರಿಸುವುದರ ಜೊತೆಗೆ ಕೆಲವು ಆಹಾರಗಳನ್ನು ಸೇವಿಸುವುದರಿಂದಲೂ ದೇಹದ ಉಷ್ಣತೆಯನ್ನು ಹೆಚ್ಚಿಸಬಹುದು. ಮಾತ್ರವಲ್ಲ, ಈ ಆಹಾರಗಳು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಕೂಡ ಹೆಚ್ಚಿಸುತ್ತವೆ.
Green Leaves Health Benefits: ಆರೋಗ್ಯಕರ ಜೀವನಕ್ಕಾಗಿ ಸೊಪ್ಪು-ತರಕಾರಿಗಳು ಬಹಳ ಅಗತ್ಯ. ಆದರೆ, ನಮ್ಮಲ್ಲಿ ಹೆಚ್ಚಿನವರು ಚಳಿಗಾಲದಲ್ಲಿ ಸೊಪ್ಪಿನ ಸೇವನೆಯಿಂದ ಶೀತ ಹೆಚ್ಚಾಗುತ್ತದೆ ಎಂದು ಸೊಪ್ಪುಗಳನ್ನು ತಿನ್ನಲು ಹಿಂಜರಿಯುತ್ತಾರೆ. ಆದರೆ, ಆಯುರ್ವೇದ ತಜ್ಞರ ಪ್ರಕಾರ, ಚಳಿಗಾಲದಲ್ಲಿ ಕೆಲವು ಸೊಪ್ಪುಗಳನ್ನು ನಿಮ್ಮ ಆಹಾರದ ಭಾಗವಾಗಿಸುವುದರಿಂದ ನೀವು ಹಲವು ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
Winter Diet: ಬೇರೆ ಋತುಗಳಿಗಿಂತ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವುದು ಬಹಳ ಮುಖ್ಯ. ಇದಕ್ಕಾಗಿ ಚಳಿಗಾಲದಲ್ಲಿ ಕೆಲವು ಆಹಾರಗಳ ಸೇವನೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
Cabbage Benefits : ಚಳಿಗಾಲದಲ್ಲಿ ಎಲೆಕೋಸು ಮಾರುಕಟ್ಟೆಗಳಲ್ಲಿ ಯಥೇಚ್ಛವಾಗಿ ದೊರೆಯುತ್ತದೆ. ಎಲೆಕೋಸು ರುಚಿಯ ಜತೆಗೆ ಆರೋಗ್ಯಕರವೂ ಆಗಿದೆ. ಏಕೆಂದರೆ ಕ್ಯಾಲ್ಸಿಯಂ, ಪ್ರೊಟೀನ್ ನಂತಹ ಪೋಷಕಾಂಶಗಳು ಎಲೆಕೋಸಿನಲ್ಲಿ ಕಂಡುಬರುತ್ತವೆ.
Raisin Side Effects: ಒಣದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ನೀವು ಅದನ್ನು ಅಜಾಗರೂಕತೆಯಿಂದ ಸೇವಿಸಿದರೆ ಆರೋಗ್ಯಕ್ಕೆ ಹಾನಿಯಾಗಬಹುದು. ಆದ್ದರಿಂದ ಚಳಿಗಾಲದಲ್ಲಿ ಒಣದ್ರಾಕ್ಷಿ ತಿನ್ನುವ ಮುನ್ನ ಈ ವಿಚಾರಗಳು ಬಗ್ಗೆ ಗಮನಕೊಡುವುದು ತುಂಬಾ ಮುಖ್ಯವಾಗಿದೆ.
Onion Juice Health Benefits: ಸಾಮಾನ್ಯವಾಗಿ ಭಾರತೀಯ ಖಾದ್ಯಗಳಲ್ಲಿ ಈರುಳ್ಳಿಯನ್ನು ಪ್ರಮುಖ ತರಕಾರಿಯಾಗಿ ಬಳಸಲಾಗುತ್ತದೆ. ಆದರೆ, ಚಳಿಗಾಲದಲ್ಲಿ ಈರುಳ್ಳಿ ರಸ ಸೇವನೆಯಿಂದ ನಾವು ಹಲವು ಅರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ನಿಮಗೆ ತಿಳಿದಿದೆಯೇ?
ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರೆ, ಚಳಿಗಾಲದಲ್ಲಿ ನಿತ್ಯ ಈ ಜ್ಯೂಸ್ ಅನ್ನು ಸೇವಿಸುವಂತೆ ಸೂಚಿಸಲಾಗುತ್ತದೆ. ಪ್ರತಿ ದಿನ ಈ ಜ್ಯೂಸ್ ಸೇವಿಸುವುದರಿಂದ ಶ್ವಾಸಕೋಶ ಆರೋಗ್ಯವಾಗಿರುತ್ತದೆ.
Immunity Booster Drink: ಚಳಿಗಾಲದಲ್ಲಿ ಗಿಡಮೂಲಿಕೆ ಚಹಾ ಎಂದರೆ ಹರ್ಬಲ್ ಟೀ ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಮಾತ್ರವಲ್ಲ, ಈ ಋತುವಿನಲ್ಲಿ ಸಾಮಾನ್ಯವಾಗಿ ಕಾಡುವ ಆರೋಗ್ಯ ಸಮಸ್ಯೆಗಳಾದ ಶೀತ, ನೆಗಡಿ, ಕೆಮ್ಮು, ಜ್ವರದಂತಹ ಸಮಸ್ಯೆಯಿಂದಲೂ ಪರಿಹಾರ ಪಡೆಯಬಹುದು. ಹರ್ಬಲ್ ಟೀ ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.