ಮಹಿಳೆಯರಿಗೆ ಪ್ರೋತ್ಸಾಹ ನೀಡಲು ಸ್ತ್ರೀಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ ಎರಡು ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಸಹಾಯ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಹೊಲದಲ್ಲಿ ದುಡಿಯುವ ಮಹಿಳೆಯ ಅನುಕೂಲಕ್ಕಾಗಿ ಪೌಷ್ಟಿಕ ಆಹಾರ ಒದಗಿಸುವ ಯೋಜನೆ ಹಾಗೂ ಮಹಿಳಾ ಕಾರ್ಮಿಕರ ಮಕ್ಕಳಿಗಾಗಿ 4000 ಅಂಗನವಾಡಿಗಳನ್ನು ಪ್ರಾರಂಭಿಸಲಾಗಿದೆ. ಹೊಲದಲ್ಲಿ ದುಡಿಯುವ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
international women's day 2023 : ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆಯಂದು ಪ್ರಪಂಚದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಈಗ ನಾವು 2023 ರ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಮತ್ತು ಥೀಮ್ ಅನ್ನು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.