Yashasvi Jaiswal century: ಸ್ಟಾರ್ಕ್ ಸ್ಟಂಪ್ ಹೊರಗೆ ಫುಲ್ ಲೆಂಗ್ತ್ ಎಸೆತವನ್ನು ಬೌಲ್ಡ್ ಮಾಡಿದರು. ಆದರೆ ಯಶಸ್ವಿ ಜೈಸ್ವಾಲ್ ಆ ಎಸೆತವನ್ನು ವಿಸ್ತಾರವಾಗಿ ಹೊಡೆದರು. ಬಾಲ್ ಬೌಂಡರಿ ಗೆರೆ ತಲುಪಿತ್ತು. ಈ ಸಂದರ್ಭದಲ್ಲಿ ಸ್ಟಾಕ್, ಯಶಸ್ವಿಯನ್ನು ನೋಡಿ ಅಣಕಿಸುವಂತೆ ಮಾಡಿದ್ದರು.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Player of the Match award : ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದು, ತಂಡದ ಗೆಲುವಿಗೆ ಕೊಡುಗೆ ನೀಡಿದ್ದಾರೆ. ಆದರೆ ಯಶಸ್ವಿ ಜೈಸ್ವಾಲ್ ಅವರಿಗೆ ಮಾತ್ರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸಿಗಲಿಲ್ಲ.
Yashasvi Jaiswal: ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ 22 ಸಿಕ್ಸರ್’ಗಳನ್ನು ಬಾರಿಸಿದ್ದಾರೆ. 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಬ್ಬ ಬ್ಯಾಟ್ಸ್ಮನ್ ಒಂದೇ ಟೆಸ್ಟ್ ಸರಣಿಯಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್’ಗಳನ್ನು ಬಾರಿಸಿದ್ದು ಇದೇ ಮೊದಲು.
Yashasvi Jaiswal Double Century: ಟೆಸ್ಟ್ ಕ್ರಿಕೆಟ್’ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ ಯಶಸ್ವಿ, ಸದ್ಯ ಆಂಗ್ಲರಿಗೆ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ರಾಜ್ ಕೋಟ್ ಮೈದಾನದಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲೂ ದ್ವಿಶತಕ ಸಿಡಿಸಿದ್ದರು.
Yashasvi Jaiswal Century: 22ರ ಹರೆಯದ ಈ ಯುವ ಬ್ಯಾಟ್ಸ್’ಮನ್ ತನ್ನದೇ ಆದ 'ಬೇಸ್ ಬಾಲ್' ಶೈಲಿಯಲ್ಲಿ ಇಂಗ್ಲೆಂಡ್ ಅನ್ನು ಹೀನಾಯವಾಗಿ ಸೋಲಿಸಿದರು ಎಂದರೆ ತಪ್ಪಾಗಲ್ಲ. ಜೈಸ್ವಾಲ್ ಅವರ ಅಜೇಯ 179 ರನ್ಗಳ ಬೃಹತ್ ಇನ್ನಿಂಗ್ಸ್, ಮೊದಲ ದಿನದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸುವಂತೆ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.