ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದ ಬಳಕೆ ಕೇಸ್
ಇಂದು ವಿಚಾರಣೆಗೆ ಹಾಜರಾಗಲು ಸಿಎಂ ಪುತ್ರನಿಗೆ ಬುಲಾವ್
ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿರೋ ಯತೀಂದ್ರ ಸಿದ್ದರಾಮಯ್ಯ
ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸಿಐಡಿ ನೋಟಿಸ್
MLA Oath Ceremony: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
Lok Sabha Election 2024: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರʼ
ʻಕಾಂಗ್ರೆಸ್ದು ಎಸ್ಡಿಪಿಐ, ಪಿ ಎಫ್ಐ ಬೆಂಬಲಿಸುವ ನೀತಿʼ
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
ಹಿಂದೂ ಬಹು ಸಂಖ್ಯಾತನಾದ್ರೆ, ಭಾರತ ಉಳಿಯುತ್ತೆ
ಇಲ್ಲ ಅಂದ್ರೆ ಭಾರತ, ಸಂವಿಧಾನ ಉಳಿಯುವುದಿಲ್ಲ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಶಾಸಕ ಗಣೇಶ್ ಪ್ರಸಾದ್ ಆಯೋಜನೆ ಮಾಡಿದ್ದ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು. ಒಂದೇ ಕಡೆ ನಿಂತ್ರೆ ಬಲವಿಲ್ಲ, 2 ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ. ಯತೀಂದ್ರ ಸಿದ್ದರಾಮಯ್ಯ ಮುಂದೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.