Vaibhav Suryavanshi: U-19 ಏಷ್ಯಾ ಕಪ್ 2024 ನಲ್ಲಿ ಭಾರತ ತಂಡ ಮತ್ತೊಂದು ಗೆಲುವು ಸಾಧಿಸಿದೆ. ಬುಧವಾರ UAE ವಿರುದ್ಧದ ಪಂದ್ಯ ನಡೆಯಿತು, ಇದರಲ್ಲಿ 10 ವಿಕೆಟ್ಗಳ ಭಾರೀ ಜಯ ಸಾಧಿಸಿದ್ದ ಭಾರತ ತಂಡ ಇದೀಗ ಸೆಮಿಫೈನಲ್ ಪ್ರವೇಶಿಸಿದೆ.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Riyan Parag: ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿ ಎರಡು ದಿನಗಳು ಕಳೆದಿವೆ, ಆದರೆ ಇನ್ನೂ ಹಲವು ವಿಷಯಗಳು ನಿಗೂಢವಾಗಿಯೇ ಉಳಿದಿವೆ. ಅದರಲ್ಲೂ ಏಕದಿನ ತಂಡದ ಆಯ್ಕೆಯಲ್ಲಿ ಇಬ್ಬರು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ರಿಯಾನ್ ಪರಾಗ್ ಮತ್ತು ಹರ್ಷಿತ್ ರಾಣಾ ಮೊದಲ ಬಾರಿಗೆ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.