Seetha Rama Kannada Serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ.. ಇದೀಗ ಈ ಪಾತ್ರಧಾರಿ ನಿಜ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ..
Puttakkana Makkalu Kannada Serial Actress Raji: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳನ್ನು ಅತೀ ಹೆಚ್ಚು ಜನಪ್ರಿಯತೆ ಪಡೆದದ್ದು ಪುಟ್ಟಕ್ಕನ ಮಕ್ಕಳು ಎಂದರೇ ತಪ್ಪಾಗುವುದಿಲ್ಲ.. ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರ ಮುಖ್ಯಭೂಮಿಕೆಯಲ್ಲಿ ಮೂಡಿ ಬರುತ್ತಿರುವ ಸಿರೀಯಲ್ ಇದಾಗಿದೆ...
Shreerastu Shubhamastu Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿಗಳಲ್ಲಿ ಶ್ರೀರಸ್ತು ಶುಭಮಸ್ತು ಸಹ ಒಂದು.. ಈ ಸಿರೀಯಲ್ನಲ್ಲಿ ಹಿರಿಯ ಕಲಾವಿದರ ಬಳಗವೇ ಇದೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರಾವಾಹಿ ಪ್ರೇಕ್ಷಕರ ನೆಚ್ಚಿನ ಧಾರವಾಹಿ ಎಂದರೇ ತಪ್ಪಾಗುವುದಿಲ್ಲ..
Seeta Rama Serial Sindhu: ಜೀ ಕನ್ನಡ ವಾಹಿನಿಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್ಗಳಲ್ಲಿ ಸೀತಾ ರಾಮ ಕೂಡ ಒಂದು.. ಇತ್ತೀಚೆಗಂತೂ ಈ ಧಾರವಾಹಿ ಸಖತ್ ಟಿಆರ್ಪಿ ಅಗ್ರಸ್ಥಾನದ ಜೊತೆಗೆ ಪ್ರೇಕ್ಷಕರ ಗಮನ ಸೆಳೆದಿತ್ತು.. ಕಾರಣ ಸೀತಾ ರಾಮನ ಕಲ್ಯಾಣ..
Seetha Rama Kannada Serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ.. ಇದೀಗ ಈ ಪಾತ್ರಧಾರಿ ನಿಜ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ..
Seetha Raama Kannada serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ.. ಇದೀಗ ಈ ಪಾತ್ರಧಾರಿ ನಿಜ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ..
Puttakkana Makkalu Kannada Serial Actress Raji: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳನ್ನು ಅತೀ ಹೆಚ್ಚು ಜನಪ್ರಿಯತೆ ಪಡೆದದ್ದು ಪುಟ್ಟಕ್ಕನ ಮಕ್ಕಳು ಎಂದರೇ ತಪ್ಪಾಗುವುದಿಲ್ಲ.. ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರ ಮುಖ್ಯಭೂಮಿಕೆಯಲ್ಲಿ ಮೂಡಿ ಬರುತ್ತಿರುವ ಸಿರೀಯಲ್ ಇದಾಗಿದೆ...
Amruthadhaare Kannada Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಮನೆಯಲ್ಲಿ ಇಲ್ಲಿದಿರುವಾಗ ಶಕುಂತಲಾ ಮತ್ತು ಜೈದೇವ ಮಲ್ಲಿಯ ಪ್ರಾಣಕ್ಕೆ ಅಪಾಯ ತರಲು ಪ್ಲಾನ್ ಮಾಡಿದಾಗ ಮಹಿಮಾ ಅತ್ತಿಗೆ ಪ್ರಾಣ ಉಳಿಸುತ್ತಾಳೆ.
Shrirasthu shubhamasthu serial Avinash: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳ ಪೈಕಿ ಶ್ರೀರಸ್ತು ಶುಭಮಸ್ತು ಸಹ ಒಂದು.. ಈ ಸಿರೀಯಲ್ನಲ್ಲಿ ಸ್ಯಾಂಡಲ್ವುಡ್ನ ಖ್ಯಾತ ನಟಿ ಸುಧಾರಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.. ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಗಮನ ಸೆಳೆದ ಈ ಧಾರವಾಹಿಯಲ್ಲಿ ಪ್ರತಿಯೊಂದು ಪಾತ್ರವೂ ಅಷ್ಟೇ ಪ್ರಾಮುಖ್ಯತೆನ್ನು ಪಡೆದುಕೊಂಡಿವೆ..
Shreerastu Shubhamastu Kannada Serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿಗಳಲ್ಲಿ ಶ್ರೀರಸ್ತು ಶುಭಮಸ್ತು ಸಹ ಒಂದು.. ಈ ಸಿರೀಯಲ್ನಲ್ಲಿ ಹಿರಿಯ ಕಲಾವಿದರ ಬಳಗವೇ ಇದೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರಾವಾಹಿ ಪ್ರೇಕ್ಷಕರ ನೆಚ್ಚಿನ ಧಾರವಾಹಿ ಎಂದರೇ ತಪ್ಪಾಗುವುದಿಲ್ಲ..
Seetha rama serial Sihi Real Life: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸೀತಾ ರಾಮ ಸಿರೀಯಲ್ ಹೆಂಗಳೆಯರ ಮನಗೆದ್ದಿದೆ.. ಅಗ್ನಿ ಸಾಕ್ಷಿ ಧಾರವಾಹಿ ನಂತರ ನಟಿ ವೈಷ್ಣವಿ ಗೌಡ ಕಮ್ಬ್ಯಾಕ್ ಮಾಡಿರೋ ಸಿರೀಯಲ್ ಇದು.. ಕೌಟುಂಬಿಕ ಕಥೆಗಳಿಗೆ ಇವರು ಹೇಳಿಮಾಡಿಸಿದಂತಹ ಕಲಾವಿದೆ.. ಸದ್ಯ ಸಾಕಷ್ಟು ಅಭಿಮಾನಿ ಬಳಗವನ್ನು ಗಳಿಸಿರುವ ಇದರಲ್ಲಿ ಸಿಹಿ ಪಾತ್ರವೂ ಅಷ್ಟೇ ಪ್ರಾಮುಖ್ಯತೆ ಪಡೆದುಕೊಂಡಿದೆ..
Puttakkana Makkalu Kannada Serial Kanti: ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟಿಸಿರುವ ಧಾರಾವಾಹಿ ಪುಟ್ಟಕ್ಕನ ಮಕ್ಕಳು.. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಈ ಸಿರೀಯಲ್ ಅಭಿಮಾನಿಗಳಿಗೆ ಬೇರೆ ಲೆವೆಲ್ಗೆ ಇಷ್ಟ.. ಹಾಗಾದ್ರೆ ಇದರಲ್ಲಿ ನಾಯಕ ಕಂಠಿ ಪಾತ್ರದಲ್ಲಿ ಮಿಂಚುತ್ತಿರುವ ಧನುಷ್ ಅವರ ನಿಜವಾದ ಗರ್ಲ್ಫ್ರೆಂಡ್ ಯಾರು ಎನ್ನುವದನ್ನು ಇದೀಗ ತಿಳಿಯೋಣ..
Zee Kannada News Yuvaratna Awards : ಸಾಮಾಜಿಕ, ರಾಜಕೀಯ, ಶಿಕ್ಷಣ, ವೈದ್ಯಕೀಯ, ಕ್ರೀಡಾ, ಖಾಸಗಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು.
Zee Kannada News Yuvaratna Awards : ಯುವಜನಕ್ಕೆ ಸ್ಪೂರ್ತಿಯಾಗುವ ನಿಟ್ಟಿನಲ್ಲಿ ಸಾಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಒಟ್ಟು 35 ಜನ ಯುವ ಸಾಧಕರನ್ನು ಗುರುತಿಸಿ, ಅವರಿಗೆ ಸನ್ಮಾನ ಮಾಡಿ ಗೌರವಿಸಿ "ಯುವರತ್ನ ಪ್ರಶಸ್ತಿ" ಪ್ರದಾನ ಮಾಡಲಾಯಿತು.
Amruthadhare Serial: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʼಅಮೃತ ಧಾರೆʼ ಧಾರವಾಹಿ ಈಗಾಗಲೇ ವೀಕ್ಷಕರ ಮನ ಮುಟ್ಟಿದ್ದೆ. ಟಿಆರ್ಪಿ ರೇಸ್ನಲ್ಲೂ ಮುಂದಿದೆ. ಇದೀಗ ಈ ಧಾರವಾಹಿ ದೊಡ್ಡ ತಿರುವು ಪಡೆದಿದೆ.
DK Shivakumar : ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ವೀಕೆಂಡ್ ವಿಥ್ ರಮೇಶ್ ಶೊನಲ್ಲಿ ಸಾಧಕರ ಕುರ್ಚಿ ಮೇಲೇರಿ ತಮ್ಮ ಹಳೇ ದಿನಗಳ ಸಿಹಿ ಕಹಿ ನೆನಪುಗಳನ್ನು ಮೆಲುಕು ಹಾಕಿದರು. ಬಾಲ್ಯದಿಂದ ಪ್ರಸ್ತುತ ಡಿಸಿಎಂ ಸ್ಥಾನದವರೆಗೂ ಜೀವನದಲ್ಲಿ ನಡೆದ ಏರಿಳಿತಗಳನ್ನು ನೆನಪಿಸಿಕೊಂಡಿದ್ದಾರೆ.
Zee Kannada New Reality show: ಜೀ ಕನ್ನಡ ವಾಹಿನಿ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ರಿಯಾಲಿಟಿ ಶೋ , ಧಾರಾವಾಹಿಗಳ ಸಿನಿಮಾ ಮೂಲಕ ಜನರನ್ನು ಸದಾ ತನ್ನತ್ತ ಸೆಳೆಯುತ್ತಿದುತ್ತದೆ. ಇದೀಗ ಬ್ಯಾಚುಲರ್ಸ್ ನ್ನು ರಂಜಿಸಲು ಭರ್ಜರಿ ಬ್ಯಾಚುಲರ್ಸ್' ಹೊಸ ರಿಯಾಲಿಟಿ ಶೋಯೊಂದು ಶೀಘ್ರದಲ್ಲೇ ತೆರೆ ಮೇಲೆ ತರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.