Actress About Salman Khan: ಸೋಷಿಯಲ್ ಮಿಡಿಯಾ ಬಳಕೆದಾರರು ಪ್ರೀತಿ ಜಿಂಟಾ ಅವರ ಪೋಸ್ಟ್ಗೆ ಕಾಮೆಂಟ್ ಮಾಡಿ.. ಸಲ್ಮಾನ್ ಖಾನ್ ಅವರೊಂದಿಗೆ ಯಾವಾಗಲಾದರೂ ಸಂಬಂಧ ಹೊಂದಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ನಟಿ ಬಹಿರಂಗವಾಗಿ ಉತ್ತರ ನೀಡಿದ್ದಾರೆ..
shah rukh khan: ನಟ ಶಾರುಖ್ ಖಾನ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ನಟಿ ತೆರೆ ಮೇಲೆ ನಟಿಸುತ್ತಿದ್ದಾರೆ, ಅಂದ್ರೆ ಆ ಸಿನಿಮಾಗೆ ಸಖತ್ ಕ್ರೇಜ್ ಸೃಷ್ಟಿಯಾಗಿರುತ್ತೆ, ಈತನ ಜೊತೆ ನಟಿಸುವುದು ನಟಿಯರ ಕನಸಾಗಿರುತ್ತೆ.
Salman Khan-Aishwarya Rai: ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಜೋಡಿಯನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದರು... ಆದರೆ ಹಲವಾರು ಭಿನ್ನಾಬಿಪ್ರಯಾಗಳಿಂದ ಇಬ್ಬರೂ ಬೇರ್ಪಟ್ಟರು... ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ಅವರ ಬ್ರೇಕಪ್ ಹಿಂದೆ ನಟಿಯೊಬ್ಬರಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ..
Shah Rukh Khan and Preity Zinta: ಬಾಲಿವುಡ್ ನಟ ಶಾರುಖ್ ಖಾನ್ ಸದಾ ಸುದ್ದಿಯಲ್ಲಿರುವ ಹೆಸರು. ಕಿಂಗ್ ಖಾನ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಈ ನಟನ ಸೆನ್ಸೇಷನಲ್ ವಿಡಿಯೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
Preity zinta: ಬಾಲಿವುಡ್ ನಟಿ ಪ್ರೀತಿ ಜಿಂಟಾ ತಮ್ಮ ಸೂಪರ್ ಹಿಟ್ ನಟನೆಯಿಂದಲೇ ಖ್ಯಾತಿ ಪಡೆದಿದ್ದಾರೆ.. ಇವರ ಸೌಂದರ್ಯಕ್ಕೆ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದರು.. ಒಂದು ಕಾಲಸದಲ್ಲಿ ಟಾಪ್ ಹಿರೋಯಿನ್ ಆಗಿದ್ದ ಪ್ರೀತಿ ಜಿಂಟಾ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ನಟನೆಯಿಂದ ಕೊಂಚ ದೂರ ಉಳಿದಿದ್ದರು..
Preity Zinta Comeback: ಒಂದು ಕಾಲದಲ್ಲಿ ಟಾಪ್ ನಟಿಯಾಗಿ ಮಿಂಚಿದ್ದ ಪ್ರೀತಿ ಜಿಂಟಾ ಬಹುದಿನಗಳವರೆಗೆ ಚಲನಚಿತ್ರಗಳಿಂದ ದೂರವಿರದ್ದರು.. ಇದೀಗ ಡಿಂಪಲ್ ಗರ್ಲ್ ಮತ್ತೆ ಬಾಲಿವುಡ್ಗೆ ಕಂಬ್ಯಾಕ್ ಮಾಡಿದ್ದಾರೆ..
Bollowood Actress Preeti Zinta On Bollywood: ಬಾಲಿವುಡ್ ನಟಿ ಪ್ರೀತಿ ಜಿಂಟಾ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಟಿ ಈಗ ಚಲನಚಿತ್ರಗಳಲ್ಲಿ ಕಡಿಮೆ ಸಕ್ರಿಯವಾಗಿದ್ದರೂ, ಅವರು ತಮ್ಮ ಹೇಳಿಕೆಗಳಿಂದ ಪ್ರತಿದಿನ ಮುಖ್ಯಾಂಶಗಳಲ್ಲಿ ಉಳಿಯುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.